ಬೆಂಗಳೂರು: ನಿರ್ಭಯಾ ಗ್ಯಾಂಗ್ ರೇಪ್ ಹಂತಕರನ್ನು ಗಲ್ಲಿಗೇರಿಸಿದ್ದಕ್ಕೆ ದೇಶಕ್ಕೆ ದೇಶವೇ ಸಂಭ್ರಮಾಚರಣೆಯಲ್ಲಿದ್ದರೆ, ಇತ್ತ ಕಡೆ ನವರಸ ನಾಯಕ ಜಗ್ಗೇಶ್ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.
ನಿರ್ಭಯಾ ಅತ್ಯಾಚಾರ ಅಪರಾಧಿಗಳನ್ನು ಗಲ್ಲಿಗೇರಿಸುವ ಹ್ಯಾಂಗ್ಮನ್ಗೆ ಒಂದು 1 ಲಕ್ಷ ರೂಪಾಯಿ ದೇಣಿಗೆ ನೀಡುವುದಾಗಿ ಇತ್ತೀಚೆಗೆ ನಟ ಜಗ್ಗೇಶ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದರು. ಇದೀಗ ಕೊನೆಗೂ ನಿರ್ಭಯಾ ಹಂತಕರನ್ನು ನೇಣುಗಂಬಕ್ಕೇರಿಸಲಾಗಿದ್ದು, ನಟ ಜಗ್ಗೇಶ್ ತಾವು ಈ ಮೊದಲೇ ಹೇಳಿದಂತೆ 1 ಲಕ್ಷ ರೂಪಾಯಿಯ ಚೆಕ್ ಬರೆಯುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
-
ಕೊಟ್ಟ ಮಾತಿನಂತೆ 1 ಲಕ್ಷ ರೂ
— ನವರಸನಾಯಕ ಜಗ್ಗೇಶ್ (@Jaggesh2) March 20, 2020 " class="align-text-top noRightClick twitterSection" data="
ನಿರ್ಭಯ ಹಂತಕರ #hangmen ಗೆ
ನನ್ನ ಧೇಣಿಗೆ..
ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ!
ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ!
ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!
ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!
ಸುದ್ಧಿಕೇಳಲು ನಿದ್ರೆಮಾಡದೆ ಕಾದೆ!ಹರಿಓಂ. ಶುಭದಿನ pic.twitter.com/84aJ3XJ76y
">ಕೊಟ್ಟ ಮಾತಿನಂತೆ 1 ಲಕ್ಷ ರೂ
— ನವರಸನಾಯಕ ಜಗ್ಗೇಶ್ (@Jaggesh2) March 20, 2020
ನಿರ್ಭಯ ಹಂತಕರ #hangmen ಗೆ
ನನ್ನ ಧೇಣಿಗೆ..
ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ!
ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ!
ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!
ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!
ಸುದ್ಧಿಕೇಳಲು ನಿದ್ರೆಮಾಡದೆ ಕಾದೆ!ಹರಿಓಂ. ಶುಭದಿನ pic.twitter.com/84aJ3XJ76yಕೊಟ್ಟ ಮಾತಿನಂತೆ 1 ಲಕ್ಷ ರೂ
— ನವರಸನಾಯಕ ಜಗ್ಗೇಶ್ (@Jaggesh2) March 20, 2020
ನಿರ್ಭಯ ಹಂತಕರ #hangmen ಗೆ
ನನ್ನ ಧೇಣಿಗೆ..
ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ!
ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ!
ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!
ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!
ಸುದ್ಧಿಕೇಳಲು ನಿದ್ರೆಮಾಡದೆ ಕಾದೆ!ಹರಿಓಂ. ಶುಭದಿನ pic.twitter.com/84aJ3XJ76y
ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಕೊಟ್ಟ ಮಾತಿನಂತೆ 1 ಲಕ್ಷ ರೂ. ನಿರ್ಭಯಾ ಹಂತಕರ ಹ್ಯಾಂಗ್ಮೆನ್ಗೆ ನನ್ನ ದೇಣಿಗೆ. ದೇವನೊಬ್ಬನಿರುವ ಅವ ಎಲ್ಲ ನೋಡುತಿರುವ! ಸತ್ಯದ ಹಾದಿಯಲ್ಲಿ ನಡೆದವಗೆ ಭಯವಿಲ್ಲಾ! ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪೊಲ್ಲಾ!. ಈ ದಿನಕ್ಕೆ ಹಲ್ಲುಕಚ್ಚಿ ಎಂದು ಅಂತ್ಯ ದುಷ್ಟ ಕ್ರಿಮಿಗಳಿಗೆ ಎಂದು ಕಾಯುತ್ತಿದ್ದೆ!. ಸುದ್ದಿ ಕೇಳಲು ನಿದ್ರೆ ಮಾಡದೆ ಕಾದೆ! ಹರಿ ಓಂ. ಶುಭ ದಿನ ಎಂದು ಬರೆದುಕೊಂಡಿದ್ದಾರೆ.