ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ದುರ್ಘಟನೆ ಬಗ್ಗೆ ಸ್ಯಾಂಡಲ್ವುಡ್ ನಟ ಸುದೀಪ್ ಟ್ವೀಟ್ ಮಾಡಿದ್ದು, ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಸಂತಾಪ ಸೂಚಿಸಿದ್ದಾರೆ.
-
ಶಿವಮೊಗ್ಗದ ಹುಣಸೋಡಿನಲ್ಲಿ
— Kichcha Sudeepa (@KicchaSudeep) January 22, 2021 " class="align-text-top noRightClick twitterSection" data="
ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ,
ಪ್ರತಿ ಪ್ರಾಣವು ಅಮೂಲ್ಯ
ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ, 🙏🏼🙏🏼#ಮೊದಲುಮಾನವನಾಗು
">ಶಿವಮೊಗ್ಗದ ಹುಣಸೋಡಿನಲ್ಲಿ
— Kichcha Sudeepa (@KicchaSudeep) January 22, 2021
ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ,
ಪ್ರತಿ ಪ್ರಾಣವು ಅಮೂಲ್ಯ
ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ, 🙏🏼🙏🏼#ಮೊದಲುಮಾನವನಾಗುಶಿವಮೊಗ್ಗದ ಹುಣಸೋಡಿನಲ್ಲಿ
— Kichcha Sudeepa (@KicchaSudeep) January 22, 2021
ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ,
ಪ್ರತಿ ಪ್ರಾಣವು ಅಮೂಲ್ಯ
ಸರ್ಕಾರ ಅಗತ್ಯ ಕ್ರಮತಗೆದು ಕೊಳ್ಳಲಿ, 🙏🏼🙏🏼#ಮೊದಲುಮಾನವನಾಗು
ನಿನ್ನೆ ತಡರಾತ್ರಿ ಶಿವಮೊಗ್ಗ ಸಮೀಪದ ಹುಣಸೋಡು ಬಳಿಯ ಕ್ರಷರ್ನಲ್ಲಿ ಜಿಲೆಟಿನ್ ಸ್ಫೊಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, ಮೂಲತಃ ಶಿವಮೊಗ್ಗ ಜಿಲ್ಲೆಯವರೇ ಆಗಿರುವ ನಟ ಸುದೀಪ್ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿ ಸಿಗಲಿ. ಪ್ರತಿ ಪ್ರಾಣವು ಅಮೂಲ್ಯ. ಸರ್ಕಾರ ಅಗತ್ಯ ಕ್ರಮ ತಗೆದುಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.