ETV Bharat / state

ಕೊರೊನಾ ಲಸಿಕೆ ಪಡೆದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ - ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನೀಲ್ ಪುರಾಣಿಕ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

Covid vaccine
Covid vaccine
author img

By

Published : Apr 9, 2021, 5:48 PM IST

ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧ ಹೋರಾಟ ಮುಂದುವರೆಸಿರುವ ಭಾರತದಲ್ಲಿ, ಎರಡನೇ ಅಲೆ ಎಲ್ಲ ಕಡೆ ಜೋರಾಗಿದೆ.

ಈ ಮಧ್ಯೆ ಆಯಾ ರಾಜ್ಯದ ಸರ್ಕಾರ 45 ವರ್ಷ ಮೇಲ್ಪಟ್ಟವರು ಪ್ರತಿಯೊಬ್ಬರು ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ.

ಈಗಾಗಲೇ ಬಾಲಿವುಡ್, ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ತಾರೆಯರು ಈ ಕೊರೊನಾ ಲಸಿಕೆ ಪಡೆಯುವ ಮೂಲಕ , ಪ್ರತಿಯೊಬ್ಬರು ಈ ಕೊರೊನಾ ಲಸಿಕೆ ಪಡೆಯಿರಿ ಎಂದು ಹೇಳಲಾಗುತ್ತಿದೆ.

ಅದೇ ರೀತಿ ಸ್ಯಾಂಡಲ್ ವುಡ್ ನಲ್ಲಿ , ಹಿರಿಯ ನಟ ಅನಂತ್ ನಾಗ್, ಪುನೀತ್ ರಾಜ್‍ಕುಮಾರ್, ಜಗ್ಗೇಶ್, ರಾಘವೇಂದ್ರ ರಾಜ್ ಕುಮಾರ್ ಹೀಗೆ ಸಾಕಷ್ಟು ತಾರೆಯರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.

ಈಗ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನೀಲ್ ಪುರಾಣಿಕ್, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯನ್ನ ಹಾಕಿಸಿಕೊಂಡಿದ್ದಾರೆ. ಈ ಮೂಲಕ ಸುನೀಲ್ ಪುರಾಣಿಕ್ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.