ETV Bharat / state

ಆದಿತ್ಯ ಆಳ್ವಾನನ್ನು ಚೆನ್ನೈನ ಹೋಮ್ ಸ್ಟೇನಲ್ಲಿ ಅರೆಸ್ಟ್ ಮಾಡಿದ್ದೇವೆ:ಸಂದೀಪ್ ಪಾಟೀಲ್ - ಆದಿತ್ಯ ಆಳ್ವಾ ಬಂಧನ

Sandeep Patil
ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್
author img

By

Published : Jan 12, 2021, 11:34 AM IST

Updated : Jan 12, 2021, 12:54 PM IST

11:25 January 12

ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವಾರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫೀಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆದಿತ್ಯ ಆಳ್ವಾನನ್ನು ಚೆನ್ನೈನ ಹೋಮ್ ಸ್ಟೇಯಲ್ಲಿ ಅರೆಸ್ಟ್ ಮಾಡಿದ್ದೇವೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇನ್ಸ್​ಪೆಕ್ಟರ್​ ಪುನೀತ್ ಹಾಗೂ ಸಿಬ್ಬಂದಿ ತಿಮ್ಮೆಗೌಡ ಆದಿತ್ಯ ಆಳ್ವಾನನ್ನು ಬಂಧಿಸಿದ್ದಾರೆ. ಸದ್ಯ ನ್ಯಾಯಾಲಯಕ್ಕೆ‌‌ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆಯುತ್ತೇವೆ. ಹಲವು ಪಾರ್ಟಿಗಳಲ್ಲಿ ಆದಿತ್ಯ ಆಳ್ವಾ ಭಾಗವಹಿಸುತ್ತಿದ್ದರು. ಅಲ್ಲದೇ ಅವರ ಮನೆ ಹೌಸ್ ಆಫ್ ಲೈಫ್ ನಲ್ಲಿ ಪಾರ್ಟಿ ನಡೆಯುತ್ತಿತ್ತು. ಅಲ್ಲೂ ಕೂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸಿರುವುದಾಗಿ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಓದಿ: ಸ್ಯಾಂಡಲ್​ವುಡ್​​ ಡ್ರಗ್ಸ್​​ ಕೇಸ್​​: ಸಿಸಿಬಿಯಿಂದ ಮಾಜಿ ಸಚಿವರ ಪುತ್ರ ಆದಿತ್ಯ ಆಳ್ವಾ ಅರೆಸ್ಟ್​

Last Updated : Jan 12, 2021, 12:54 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.