ETV Bharat / state

ರಾಜ್ಯ ಆಡಳಿತ ಸೇವೆಯಲ್ಲಿನ ಅಧಿಕಾರಿಗಳ ಸ್ಥಿತಿಗತಿ ಕುರಿತು ಅಧ್ಯಯನ‌ ನಡೆಸಲು ಒಡಂಬಡಿಕೆ - ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್

ರಾಜ್ಯ ಸಿವಿಲ್ ಸೇವೆಯ ಅಧಿಕಾರಿಗಳ ನೇಮಕಾತಿ, ವೇತನ, ಬಡ್ತಿ ಮತ್ತು ಪದೋನ್ನತಿ, ತರಬೇತಿ, ವೃಂದ ಮತ್ತು ನೇಮಕಾತಿ, ವೃಂದ ನಿರ್ವಹಣೆ ಇತ್ಯಾದಿ ವಿಷಯಗಳು ಸೇರಿ ರಾಜ್ಯ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಅಧ್ಯಯನ ನಡೆಸಲು ಯೋಜಿಸಲಾಗಿದೆ..

Agreement with ISEC on the Status of Officers in the State Administrative Service
ರಾಜ್ಯ ಆಡಳಿತ ಸೇವೆಯಲ್ಲಿನ ಅಧಿಕಾರಿಗಳ ಸ್ಥಿತಿಗತಿ ಕುರಿತು ಅಧ್ಯಯನ‌ ನಡೆಸಲು ಒಡಂಬಡಿಕೆ
author img

By

Published : Dec 12, 2020, 1:39 PM IST

ಬೆಂಗಳೂರು : ವಿವಿಧ ರಾಜ್ಯಗಳಲ್ಲಿನ ರಾಜ್ಯ ಆಡಳಿತ ಸೇವೆಯ ಅಧಿಕಾರಿಗಳ ಸ್ಥಿತಿಗತಿ ಸೇರಿದಂತೆ ಹಲವು ವಿಷಯಗಳ ಕುರಿತು ಅಧ್ಯಯನ ನಡೆಸಲು ಐಎಸ್ಇಸಿ (ISEC) ಜೊತೆ ಒಡಂಬಡಿಕೆ ಮಾಡಲಾಗಿದೆ.

Agreement with ISEC on the Status of Officers in the State Administrative Service
ರಾಜ್ಯ ಆಡಳಿತ ಸೇವೆಯಲ್ಲಿನ ಅಧಿಕಾರಿಗಳ ಸ್ಥಿತಿಗತಿ ಕುರಿತು ಅಧ್ಯಯನ‌ ನಡೆಸಲು ಒಡಂಬಡಿಕೆ
ಈ ಸಂಬಂಧ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಮಾಡಲಾಯಿತು. ರಾಜ್ಯ ಸಿವಿಲ್ ಸೇವೆಯ ಅಧಿಕಾರಿಗಳ ನೇಮಕಾತಿ, ವೇತನ, ಬಡ್ತಿ ಮತ್ತು ಪದೋನ್ನತಿ, ತರಬೇತಿ, ವೃಂದ ಮತ್ತು ನೇಮಕಾತಿ, ವೃಂದ ನಿರ್ವಹಣೆ ಇತ್ಯಾದಿ ವಿಷಯಗಳು ಸೇರಿ ರಾಜ್ಯ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಹಲವಾರು ವಿಷಯಗಳ ಕುರಿತು ಅಧ್ಯಯನ ನಡೆಸಲು ಯೋಜಿಸಲಾಗಿದೆ.
ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ಪರವಾಗಿ ಸದರಿ ಅಧ್ಯಯನವನ್ನು ಬೆಂಗಳೂರಿನ ಪ್ರತಿಷ್ಠಿತ ಅಧ್ಯಯನ ಸಂಸ್ಥೆಯಾದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಳ ಅಧ್ಯಯನ ಸಂಸ್ಥೆ ಐಎಸ್ಇಸಿ ಮುಖಾಂತರ ನಡೆಸಲಾಗುವುದು.
ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ಪರವಾಗಿ ಸಂಘದ ಅಧ್ಯಕ್ಷ ಬಿ.ಎನ್.ವರಪ್ರಸಾದ್ ರೆಡ್ಡಿ, ಉಪಾಧ್ಯಕ್ಷ ಶಾಂತಾ.ಎಲ್ ಹುಲ್ಮನಿ, ಕಾರ್ಯಾದರ್ಶಿಗಳಾದ ಸಿ.ಎನ್, ಮಂಜುನಾಥ, ಜಂಟಿ ಕಾರ್ಯದರ್ಶಿಗಳಾದ ಡಾ. ರವಿ.ಎಂ ತಿರ್ಲಾಪೂರ ಮತ್ತು ಇತರೆ ಪದಾಧಿಕಾರಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.