ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಪಕ್ಷದ ನಾಯಕಿ ಸೋನಿಯಾ ಗಾಂಧಿಗೆ ಅಭಿಪ್ರಾಯ ಸಂಗ್ರಹ ವರದಿ ಸಲ್ಲಿಸಿದ್ದಾರೆ.
ಭಾನುವಾರ ದಿನಪೂರ್ತಿ ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದು, ವಿಪಕ್ಷ ನಾಯಕರು ಯಾರಾಗಬೇಕೆಂಬ ಬಗ್ಗೆ ಸುಮಾರು 60 ಕೈ ನಾಯಕರ ಅಭಿಪ್ರಾಯ ಪಡೆದಿದ್ದಾರೆ. ಸೋನಿಯಾ ಗಾಂಧಿ ಈಗಾಗಲೇ ಈ ವರದಿ ಪರಿಶೀಲಿಸಿದ್ದಾರೆ. ರಾಷ್ಟ್ರೀಯ ಕೈ ನಾಯಕರ ಜತೆ ಸಭೆ ನಡೆಸಿ ನಾಳೆಯೊಳಗೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಯಾರಿಗೆ ವಿಪಕ್ಷ ನಾಯಕ ಪಟ್ಟ? ಹೈಕಮಾಂಡ್‌ಗೆ ಮಿಸ್ತ್ರಿ ವರದಿ ಸಲ್ಲಿಕೆ; ಆಕಾಂಕ್ಷಿಗಳಿಗೆ ಬುಲಾವ್ ಸಾಧ್ಯತೆ - ವಿಧಾನಸಭೆ ಪ್ರತಿಪಕ್ಷ ನಾಯಕ ಆಯ್ಕೆ
ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ, ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಗೆ ಅಭಿಪ್ರಾಯ ಸಂಗ್ರಹ ವರದಿ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ನಾಯಕರ ಜತೆ ಸಭೆ ನಡೆಸಿ ನಾಳೆಯೊಳಗೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ,ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕನ ಆಯ್ಕೆ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಪಕ್ಷದ ನಾಯಕಿ ಸೋನಿಯಾ ಗಾಂಧಿಗೆ ಅಭಿಪ್ರಾಯ ಸಂಗ್ರಹ ವರದಿ ಸಲ್ಲಿಸಿದ್ದಾರೆ.
ಭಾನುವಾರ ದಿನಪೂರ್ತಿ ರಾಜ್ಯದ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದು, ವಿಪಕ್ಷ ನಾಯಕರು ಯಾರಾಗಬೇಕೆಂಬ ಬಗ್ಗೆ ಸುಮಾರು 60 ಕೈ ನಾಯಕರ ಅಭಿಪ್ರಾಯ ಪಡೆದಿದ್ದಾರೆ. ಸೋನಿಯಾ ಗಾಂಧಿ ಈಗಾಗಲೇ ಈ ವರದಿ ಪರಿಶೀಲಿಸಿದ್ದಾರೆ. ರಾಷ್ಟ್ರೀಯ ಕೈ ನಾಯಕರ ಜತೆ ಸಭೆ ನಡೆಸಿ ನಾಳೆಯೊಳಗೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸಿದ್ದು, ಪರಂ, ಎಚ್.ಕೆ.ಪಾಟೀಲ್‌ಗೆ ಬುಲಾವ್?
ಪ್ರತಿಪಕ್ಷ ನಾಯಕನ ಆಯ್ಕೆ ಕಗ್ಗಂಟು ಬಿಡಿಸಲು ಕೈ ಹೈಕಮಾಂಡ್ ಕಸರತ್ತು ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಮತ್ತೊಂದು ಬಾರಿ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಹುದ್ದೆಯ ಆಕಾಂಕ್ಷಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡುವ ಸಾಧ್ಯತೆ ಇದೆ. ಹೆಸರು ಅಂತಿಮಗೊಳಿಸುವ ಮುನ್ನ ಮತ್ತೊಮ್ಮೆ ಹೈಕಮಾಂಡ್ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ನಾಳೆ ದೆಹಲಿಗೆ ಕರೆಸಿ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

Intro:Body:KN_BNG_02_OPPOSITIONLEADER_MISTRIREPORT_SCRIPT_7201951
ಯಾರಿಗೆ ವಿಪಕ್ಷ ನಾಯಕ ಪಟ್ಟ?: ಹೈ ಕಮಾಂಡ್ ಗೆ ಮಿಸ್ತ್ರಿ ವರದಿ ಸಲ್ಲಿಕೆ; ಆಕಾಂಕ್ಷಿಗಳಿಗೆ ಬುಲಾವ್ ಸಾಧ್ಯತೆ!
ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಆಯ್ಕೆ ಸಂಬಂಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಸೋನಿಯಾ ಗಾಂಧಿಗೆ ಅಭಿಪ್ರಾಯ ಸಂಗ್ರಹ ವರದಿಯನ್ನು ನೀಡಿದ್ದಾರೆ.
ಭಾನುವಾರ ದಿನಪೂರ್ತಿ ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ್ದರು. ವಿಪಕ್ಷ ನಾಯಕ ಯಾರಾಗಬೇಕೆಂಬ ಬಗ್ಗೆ ಸುಮಾರು ಅರವತ್ತು ಕೈ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ್ದರು. ಸೋನಿಯಾ ಗಾಂಧಿ ಈಗಾಗಲೇ ಅಭಿಪ್ರಾಯ ಸಂಗ್ರಹದ ವರದಿಯನ್ನು ಪರಿಶೀಲಿಸಿದ್ದಾರೆ. ರಾಷ್ಟ್ರೀಯ ಕೈ ನಾಯಕರ ಜತೆ ಸಭೆ ನಡೆಸಿ ನಾಳೆಯೊಳಗೆ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.
ಅಭಿಪ್ರಾಯ ಸಂಗ್ರಹ ಹಾಗು ಶಾಸಕರ ಬೆಂಬಲದ ಲೆಕ್ಕಾಚಾರದಲ್ಲಿ ಹೋದರೆ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡುವುದು ಪಕ್ಕಾ ಆಗಿದೆ. ಆದರೆ ಮೂಲ ಕಾಂಗ್ರೆಸಿಗರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಹೈ ಕಮಾಂಡ್ ಇನ್ನೂಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.
ಸಿದ್ದು, ಪರಂ, ಎಚ್.ಕೆ.ಪಾಟೀಲ್ ಗೆ ಬುಲಾವ್?:
ಪ್ರತಿಪಕ್ಷ ನಾಯಕನ ಆಯ್ಕೆ ಕಗ್ಗಂಟು ಬಿಡಿಸಲು ಕೈ ಹೈ ಕಮಾಂಡ್ ಕಸರತ್ತು ನಡೆಸುತ್ತಿದ್ದು, ಈ ನಿಟ್ಟಿನಲ್ಲಿ ಮತ್ತೊಂದು ಬಾರಿ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸಲಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಹುದ್ದೆಯ ಆಕಾಂಕ್ಷಿಗಳಾದ ಮಾಜಿ ಸಿಎಂ ಸಿದ್ದರಾಮಯ್ಯ, ಎಚ್.ಕೆ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರನ್ನು
ದೆಹಲಿಗೆ ಬರುವಂತೆ ಬುಲಾವ್ ನೀಡುವ ಸಾಧ್ಯತೆ ಇದೆ.
ಹೆಸರು ಅಂತಿಮಗೊಳಿಸುವ ಮುನ್ನ ಮತ್ತೊಮ್ಮೆ ಹೈ ಕಮಾಂಡ್ ಆಕಾಂಕ್ಷಿಗಳ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳ ತಿಳಿಸಿವೆ. ನಾಳೆ ದೆಹಲಿಗೆ ಕರೆಸಿ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.Conclusion: