ETV Bharat / state

ಯಾದವ ಮಹಾಸಭಾ ಕಾರ್ಯಕ್ರಮದಲ್ಲಿ ಫ್ಲೆಕ್ಸ್​​ಗಳ ಹಾವಳಿ: ಮೌನಕ್ಕೆ ಶರಣಾದ ಬಿಬಿಎಂಪಿ ಅಧಿಕಾರಿಗಳು

author img

By

Published : Nov 11, 2019, 10:25 AM IST

ನಗರದ ಕೆ.ಆರ್. ಪುರ ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಂಟಿಂಗ್ಸ್​​ ಮತ್ತು ಫ್ಲೆಕ್ಸ್​ಗಳು ರಾರಾಜಿಸುತ್ತಿದ್ದವು.

ಪ್ಲೆಕ್ಸ್

ಬೆಂಗಳೂರು: ಕೆ.ಆರ್. ಪುರ ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಕಾರಿ ಪರಿಷತ್ತಿನ ಸಭೆಯಲ್ಲಿ ಬಂಟಿಂಗ್ಸ್​​ ಮತ್ತು ಫ್ಲೆಕ್ಸ್​​ಗಳನ್ನು ಅಳವಡಿಸಿ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕಾರ್ಯಕ್ರಮದಲ್ಲಿ ರಾರಾಜಿಸುತ್ತಿರುವ ಫ್ಲೆಕ್ಸ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಬ್ಯಾನರ್​ಗಳ ಅಳವಡಿಕೆ ನಿಷೇಧವಿದ್ದರೂ, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಆಯೋಜಿಸಿದ್ದ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬ್ಯಾನರ್​ಗಳು ರಾರಾಜಿಸುತ್ತಿದ್ದವು.

ಶಾಸಕರೇ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ಅನಧಿಕೃತವಾಗಿ ಫ್ಲೆಕ್ಸ್​ಗಳನ್ನು ಹಾಕಿರುವುದರಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇನ್ನು, ಬಿಬಿಎಂಪಿ ಅಧಿಕಾರಿಗಳು ಫ್ಲೆಕ್ಸ್​ಗಳನ್ನ​ ಕಂಡರೂ ಕಾಣದಂತೆ ಜಾಣ ಕುರುಡುತನ ಪ್ರದರ್ಶಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Intro:ಕೆ.ಆರ್ ಪುರ:

ಯಾದವ ಮಹಾಸಭಾ ಕಾರ್ಯಕ್ರಮದಲ್ಲಿ ಪ್ಲೇಕ್ಸ್ ಗಳ ಬಳಕೆ.

ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಾಕಾರಿ ಪರಿಷತ್ತಿನ ಸಭೆಯಲ್ಲಿ ಬ್ಲಂಟ್ಟಿಂಗ್‌ ಮತ್ತು ಬ್ಯಾನರಗಳನ್ನ ಅಳವಡಿಸಿ
ಕಾನೂನನ್ನು ಉಲ್ಲಂಘಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬ್ಯಾನರ್ ಗಳ ಅಳವಡಿಕೆ ನಿಷೇಧವಿದ್ದರು,ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಎಸ್.ಇ.ಎ ಶೈಕ್ಷಣಿಕ ಸಂಸ್ಥೆಯಲ್ಲಿ ಆಯೋಜಿಸಿದ ಅಖಿಲ ಭಾರತ ಯಾದವ ಮಹಾಸಭಾ ಮತ್ತು ಕರ್ನಾಟಕ ರಾಜ್ಯ ಯಾದವ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ಲೇಕ್ಸ್ ಗಳು ರಾರಾಜುಸುತ್ತಿದ್ದವು. 

Body:ಶಾಸಕರೇ ನ್ಯಾಯಲಯದ ಅದೇಶವನ್ನು ಉಲ್ಲಂಘಿಸಿ ಅನಧಿಕೃತವಾಗಿ ಪ್ಲೇಕ್ಸ್ ಹಾಕಿರುವುದರಿಂದ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.Conclusion:ಇನ್ನೂ ಬಿಬಿಎಂಪಿ ಅಧಿಕಾರಿಗಳು ಪ್ಲೇಕ್ಸ್ ಕಂಡರೂ ಕಾಣದಂತೆ ಜಾಣಕುರುಡುತನ ಪ್ರದರ್ಶಿಸಿದ್ದಾರೆ.

ಕಾರ್ಯಕ್ರಮದಲ್ಲಿ ಉಟದ ವ್ಯವಸ್ಥೆಯಲ್ಲಿ ನೂಕು ನುಗ್ಗುಲು ಉಂಟಾಗಿದ್ದು, ಊಟ ಬಡಿಸುವ ಸಿಬ್ಬಂದಿ ಅವಚ್ಚ ಶಬ್ದಗಳಿಂದ ನಿಂದಿಸಿದ್ದು ಇಲ್ಲಿ ನೆರೆದಿದ್ದ ಕೆಲವರಿಗೆ ಉಟ ಇಲ್ಲದೆ ಪರದಾಡಿದರು.‌
ETV Bharat Logo

Copyright © 2024 Ushodaya Enterprises Pvt. Ltd., All Rights Reserved.