ಬೆಂಗಳೂರು: ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡಿದಂತೆ ಜೆಡಿಎಸ್ನ ಎಲ್ಲ ಸಚಿವರೂ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
-
ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.
— CM of Karnataka (@CMofKarnataka) July 8, 2019 " class="align-text-top noRightClick twitterSection" data="
ಸಚಿವ ಸಂಪುಟವನ್ನು ಶೀಘ್ರವೇ ಪುನಾರಚಿಸಲಾಗುವುದು.
">ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.
— CM of Karnataka (@CMofKarnataka) July 8, 2019
ಸಚಿವ ಸಂಪುಟವನ್ನು ಶೀಘ್ರವೇ ಪುನಾರಚಿಸಲಾಗುವುದು.ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.
— CM of Karnataka (@CMofKarnataka) July 8, 2019
ಸಚಿವ ಸಂಪುಟವನ್ನು ಶೀಘ್ರವೇ ಪುನಾರಚಿಸಲಾಗುವುದು.
ಇಂದು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಅವರ ಮನೆಯಲ್ಲಿ ಕಾಂಗ್ರೆಸ್ ಪಕ್ಷದ ಸಚಿವರು ಉಪಹಾರ ಕೂಟದಲ್ಲಿ ಸಭೆ ನಡೆಸಿ ಸರ್ಕಾರವನ್ನು ಸಂಕಷ್ಟದಿಂದ ಪಾರು ಮಾಡಲು ಸಾಮೂಹಿಕವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ನ ಮಾದರಿಯಲ್ಲಿಯೇ ಜೆಡಿಎಸ್ ಪಕ್ಷದ ಎಲ್ಲ ಸಚಿವರು ರಾಜೀನಾಮೆ ನೀಡಿದ್ದಾರೆ.
ಸಚಿವ ಸಂಪುಟ ವನ್ನು ಶೀಘ್ರವೇ ಪುನರ್ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.