ETV Bharat / state

ಡಿಸಾಸ್ಟರ್ ರಿಕವರಿ ಸೆಂಟರ್ ನಾಟಗ್ರಿಡ್​​ ಉದ್ಘಾಟಿಸಿದ ಅಮಿತ್ ಶಾ

author img

By

Published : May 3, 2022, 3:10 PM IST

ಅಮಿತ್​ ಶಾ ಅವರು ನೃಪತುಂಗ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿರುವ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಹಾಗೂ ಶೈಕ್ಷಣಿಕ ಸಮುಚ್ಚಯದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಸಾತನೂರು ಗ್ರಾಮಕ್ಕೆ ತೆರಳಿದ ಅಮಿತ್ ಶಾ, ಡಿಸಾಸ್ಟರ್ ರಿಕವರಿ ಸೆಂಟರ್ ನಾಟಗ್ರಿಡ್​ಗೆ ಚಾಲನೆ ನೀಡಿದರು.

ಡಿಸಾಸ್ಟರ್ ರಿಕವರಿ ಸೆಂಟರ್ ನಾಟಗ್ರಿಡ್​​ ಉದ್ಘಾಟಿಸಿದ ಅಮಿತ್ ಶಾ
ಡಿಸಾಸ್ಟರ್ ರಿಕವರಿ ಸೆಂಟರ್ ನಾಟಗ್ರಿಡ್​​ ಉದ್ಘಾಟಿಸಿದ ಅಮಿತ್ ಶಾ

ಬೆಂಗಳೂರು: ಬೆಂಗಳೂರು ಹೊರವಲಯದ ಸಾತನೂರು ಗ್ರಾಮದಲ್ಲಿ‌ ನೂತನವಾಗಿ ನಿರ್ಮಿಸಲಾಗಿರುವ ಡಿಸಾಸ್ಟರ್ ರಿಕವರಿ ಸೆಂಟರ್ ನಾಟಗ್ರಿಡ್ ನ್ನು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಇಂದು ಉದ್ಘಾಟಿಸಿದರು.

ನೃಪತುಂಗ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿರುವ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಹಾಗೂ ಶೈಕ್ಷಣಿಕ ಸಮುಚ್ಚಯದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಸಾತನೂರು ಗ್ರಾಮಕ್ಕೆ ತೆರಳಿದ ಅಮಿತ್ ಶಾ, ಡಿಸಾಸ್ಟರ್ ರಿಕವರಿ ಸೆಂಟರ್ ನಾಟಗ್ರಿಡ್​ಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಗೃಹ ಇಲಾಖೆ ಎಸಿಎಸ್ ಡಾ. ರಜನೀಶ ಗೋಯಲ್, ಡಿಜಿಪಿ ಪ್ರವೀಣ ಸೂದ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.