ಬೆಂಗಳೂರು: ನಾಡಿನಾದ್ಯಂತ ನಾಳೆ ಮಹಾಶಿವರಾತ್ರಿ ಹಬ್ಬ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ಈ ಕುರಿತು ಆದೇಶ ಹೊರಡಿಸಿರುವ ಬಿಬಿಎಂಪಿ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ತಿಳಿಸಿದ್ದಾರೆ.
ಓದಿ: ಬೆಳಗಾವಿ ಮೇಲೆ ಬೊಮ್ಮಾಯಿ ಪ್ರೀತಿ : ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿ