ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮೂರು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 18 ಕ್ಕೆ ಏರಿಕೆಯಾಗಿದೆ.
ಇವತ್ತು ಪತ್ತೆಯಾದ ಮೂರು ಪ್ರಕರಣಗಳಲ್ಲಿ ಇಬ್ಬರು ಸೋಂಕಿತರ ಮಾಹಿತಿಯನ್ನು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ತಿಳಿಸಿರುವುದಿಲ್ಲ.
-
ರಾಜ್ಯದಲ್ಲಿ ಇಂದು 3 ಜನರಲ್ಲಿ #Covid_19 ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ. ನಾಗರಿಕರು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ.
— B Sriramulu (@sriramulubjp) March 21, 2020 " class="align-text-top noRightClick twitterSection" data="
">ರಾಜ್ಯದಲ್ಲಿ ಇಂದು 3 ಜನರಲ್ಲಿ #Covid_19 ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ. ನಾಗರಿಕರು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ.
— B Sriramulu (@sriramulubjp) March 21, 2020ರಾಜ್ಯದಲ್ಲಿ ಇಂದು 3 ಜನರಲ್ಲಿ #Covid_19 ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ. ನಾಗರಿಕರು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತಪ್ಪದೇ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ.
— B Sriramulu (@sriramulubjp) March 21, 2020
ಈ ಸಂಬಂಧ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮಲು, ರಾಜ್ಯದಲ್ಲಿ ಇಂದು 3 ಜನರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 18 ತಲುಪಿದೆ. ನಾಗರಿಕರು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ತಪ್ಪದೆ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.