ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮೀಣ ಜಿಲ್ಲೆಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಬೆಂಗಳೂರು ನಗರದಲ್ಲಿ ಇಂದಿನಿಂದ ನವೆಂಬರ್ 11 ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಕೇಂದ್ರ ತಿಳಿಸಿದೆ.
ಕರಾವಳಿ-ಮಲೆನಾಡು ಭಾಗಗಳಲ್ಲಿ ಇನ್ನೆರಡು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ... - Department of Meteorology announced rain posibility
ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.