ETV Bharat / state

ಉನ್ನತ ಶಿಕ್ಷಣಕ್ಕೆ ಹೆಚ್ಚುವರಿ 3 ಸಾವಿರ ಕೋಟಿ ಬೇಡಿಕೆ: ಡಿಸಿಎಂ ಅಶ್ವಥ್ ನಾರಾಯಣ - ಬಜೆಟ್ 2020 ಪರಿಣಾಮ​

ಕೇಂದ್ರದ ಬಜೆಟ್ ದಿನವೇ ರಾಜ್ಯ ಬಜೆಟ್ ಕುರಿತಂತೆ ಡಿಸಿಎಂ ಅಶ್ವಥ್ ನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚುವರಿ 3 ಸಾವಿರ ಕೋಟಿ ಬೇಡಿಕೆ ಇಡುವುದಾಗಿ ತಿಳಿಸಿದ್ದಾರೆ.

DCM ashwathnarayan
ಡಿಸಿಎಂ ಅಶ್ವಥ್ ನಾರಾಯಣ
author img

By

Published : Feb 1, 2020, 5:30 PM IST

ಬೆಂಗಳೂರು: ಕೇಂದ್ರದ ಬಜೆಟ್ ದಿನವೇ ರಾಜ್ಯ ಬಜೆಟ್ ಕುರಿತಂತೆ ಡಿಸಿಎಂ ಅಶ್ವಥ್ ನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚುವರಿ 3 ಸಾವಿರ ಕೋಟಿ ಬೇಡಿಕೆ ಇಡುವುದಾಗಿ ತಿಳಿಸಿದ್ದಾರೆ.
ಡಿಸಿಎಂ ಅಶ್ವಥ್ ನಾರಾಯಣ

ಇಲ್ಲಿನ ಉನ್ನತ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಲು ಈಗಿರುವ ₹ 4330 ಕೋಟಿ ಅನುದಾನದ ಜತೆಗೆ ಹೆಚ್ಚುವರಿ ₹ 3 ಸಾವಿರ ಕೋಟಿ ನೀಡುವಂತೆ ಬಜೆಟ್ ಪೂರ್ವ ಸಭೆಯಲ್ಲಿ ಒತ್ತಾಯಿಸಲಿದ್ದೇವೆ.

ಪ್ರಸ್ತುತ ರಾಜ್ಯ ಜಿಡಿಪಿಯ ಶೇ.05 ರಷ್ಟು ಮಾತ್ರ ಉನ್ನತ ಶಿಕ್ಷಣದ ಪಾಲಿದೆ. ಅದನ್ನು ಶೇ 1ರಷ್ಟಕ್ಕೆ ಹೆಚ್ಚಿಸುವಂತೆ ಮನವಿ ಮಾಡಲಿದ್ದೇವೆ ಎಂದು ಹೇಳಿದರು.

ಹೆಚ್ಚುವರಿ ಅನುದಾನ ಪಡೆದು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಸುಧಾರಣೆ ತರಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

Intro:

Body:ಉನ್ನತ ಶಿಕ್ಷಣಕ್ಕೆ ಹೆಚ್ಚುವರಿ 3 ಸಾವಿರ ಕೋಟಿ ಬೇಡಿಕೆ: ಡಿಸಿಎಂ ಅಶ್ವಥ್ ನಾರಾಯಣ

ಬೆಂಗಳೂರು: ಕೇಂದ್ರದ ಬಜೆಟ್ ದಿನವೇ ರಾಜ್ಯ ಬಜೆಟ್ ಕುರಿತಂತೆ ಡಿಸಿಎಂ ಅಶ್ವಥ್ ನಾರಾಯಣ ಅವರು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚುವರಿ 3 ಸಾವಿರ ಕೋಟಿ ಬೇಡಿಕೆ ಇಡುವುದಾಗಿ ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ ವಿಧಾನಸೌಧ ಬಳಿಯ ಎಂಎಸ್ ಬಿಲ್ಡಿಂಗ್ ನಲ್ಲಿರುವ ಉನ್ನತ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಸಭೆ ನಡೆಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕಿರುವ ಸುಧಾರಣೆ ಹಾಗು ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇರುವ ಸಾಧ್ಯತೆಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಉನ್ನತ ಶಿಕ್ಷಣ ಕ್ಷೇತ್ರವನ್ನು ಬಲಪಡಿಸಲು ಈಗಿರುವ 4330 ಕೋಟಿ ಅನುದಾನದ ಜತೆಗೆ ಹೆಚ್ಚುವರಿ 3 ಸಾವಿರ ಕೋಟಿ ನೀಡುವಂತೆ ಬಜೆಟ್ ಪೂರ್ವ ಸಭೆಯಲ್ಲಿ ದರ್ಜೆಯ ಒತ್ತಾಯಿಸಲಿದ್ದೇವೆ. ಪ್ರಸ್ತುತ ರಾಜ್ಯ ಜಿಡಿಪಿಯ ಶೇ.05 ರಷ್ಟು ಮಾತ್ರ ಉನ್ನತ ಶಿಕ್ಷಣದ ಪಾಲಿದೆ. ಅದನ್ನು ಶೇ 1ರಷ್ಟಕ್ಕೆ ಹೆಚ್ಚಿಸುವಂತೆ ಕೇಳಲಿದ್ದೇವೆ. ಹೆಚ್ಚುವರಿ ಅನುದಾನ ಪಡೆದು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಸುಧಾರಣೆ ತರಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಇದೇ ವೇಳೆ, ಮುಂದಿನ ವರ್ಷದಿಂದ ರಾಜ್ಯದಲ್ಲಿ 4 ವರ್ಷಗಳ ಬಿ.ಎಡ್ ಕೋರ್ಸ್ ಆರಂಭವಾಗಲಿದ್ದು, ಹಂತಹಂತವಾಗಿ ಎರಡು ವರ್ಷಗಳ ಬಿಎಡ್ ಕೋರ್ಸ್ ನಿಲ್ಲಿಸಲಾಗುವುದು. ಇನ್ನು ನಿರುದ್ಯೋಗ ಕಡಿಮೆ ಮಾಡುವ ನಿಟ್ಟಿನಲ್ಲಿ ಹೊಸದಾಗಿ ಹತ್ತು ಹೊಸ ಸ್ಕಿಲ್ ಡೆವಲಪ್ಮೆಂಟ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.