ETV Bharat / state

ರಾಜ್ಯ ಹೈಕೋರ್ಟ್‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ

ಕರ್ನಾಟಕ ಹೈಕೋರ್ಟ್‌ಗೆ ಐವರು ನೂತನ ‌ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ಹೈಕೋರ್ಟ್‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ
author img

By

Published : Nov 7, 2019, 9:39 PM IST

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ಗೆ ಐವರು ನೂತನ ‌ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ಎನ್.ಎಸ್.ಸಂಜಯ ಗೌಡ, ಜ್ಯೋತಿ ಮೂಲಿಮನಿ, ಆರ್.ನಟರಾಜ್, ಹೇಮಂತ್ ಚಂದನಗೌಡರ್ ಹಾಗೂ ಪ್ರದೀಪ್ ಸಿಂಗ ಯೆರೂರು ಇವರನ್ನು ಕರ್ನಾಟಕ ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಅಕ್ಟೋಬರ್ 5ರಂದು ಈಗಾಗಲೇ ಆಯ್ಕೆಯಾದ ಐವರು ನ್ಯಾಯಮೂರ್ತಿಗಳು ಸೇರಿ ಒಟ್ಟು 8 ಮಂದಿ ವಕೀಲರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಐವರನ್ನು ಮಾತ್ರ ನೇಮಿಸಿ ಆದೇಶ ಹೊರಡಿಸಿದೆ. ಹೀಗಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಕೇಸ್​ಗಳು ತ್ವರಿತವಾಗಿ ಇತ್ಯರ್ಥವಾಗುವ ನಿರೀಕ್ಷೆ ಮೂಡಿದಂತಾಗಿದೆ.

Intro:ಹೈಕೋರ್ಟ್‌ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ

ಕರ್ನಾಟಕ ಹೈಕೋರ್ಟ್‌ಗೆ ಐವರು ನೂತನ ‌ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.
ಎನ್.ಎಸ್.ಸಂಜಯಗೌಡ, ಜ್ಯೋತಿ ಮೂಲಿಮನಿ, ಆರ್.ನಟರಾಜ್, ಹೇಮಂತ್ ಚಂದನಗೌಡರ್ ಹಾಗೂ ಪ್ರದೀಪ್ ಸಿಂಗ ಯೆರೂರು ಇವರನ್ನು ಕರ್ನಾಟಕ ಹೈಕೋರ್ಟ್ ಹಂಗಾಮಿ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.

ಅಕ್ಟೋಬರ್ 5ರಂದು ಈಗಾಗ್ಲೇ ಆಯ್ಕೇಯಾದ ಐವರು ನ್ಯಾಯಮೂರ್ತಿಗಳು ಸೇರಿ ಒಟ್ಟು ಎಂಟು ವಕೀಲರ ಹೆಸರನ್ನು ಕೇಂದ್ರ ಸರಕಾರಕ್ಕೆ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಐವರನ್ನು ಮಾತ್ರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಹೀಗಾಗಿ ನ್ಯಾಯಲಯದಲ್ಲಿ ಬಾಕಿ ಇರುವ ಕೇಸ್ಗಳನ್ನ ಆದಷ್ಟು ಬೇಗ ಇತ್ಯರ್ಥ ಮಾಡಲು ಸಹಾಯವಾಗಲಿದೆ.

Body:KN_BNG_11_ HIGCOURT_7204498Conclusion:KN_BNG_11_ HIGCOURT_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.