ETV Bharat / state

ಯತ್ನಾಳ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿ ಅರೆಸ್ಟ್

author img

By

Published : Aug 25, 2021, 3:34 PM IST

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿ, ವಿಚಾರಣಗೆ ಒಳಪಡಿಸಿದ್ದಾರೆ.

ಬಸವನಗೌಡ ಪಾಟೀಲ್ ಯತ್ನಾಳ್
ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (ಯತ್ನಾಳ್) ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣ ಸಂಬಂಧ ಸೆಲ್ವರಾಜ್​ ಎಂಬಾತನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಶಾಸಕರ ಭವನದ ಯತ್ನಾಳ್​ ಕೊಠಡಿ ಬಾಗಿಲಿಗೆ ಅವಹೇಳನಕಾರಿ ಬರಹದ ಪೋಸ್ಟರ್ ಅಂಟಿಸಲಾಗಿತ್ತು. ಈ ಪೋಸ್ಟ್ ತೀವ್ರ ಚರ್ಚೆಗೆ ಗ್ರಾಸವಾಗಿತ್ತು‌. ಈ ಸಂಬಂಧ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ವಿಧಾನಸೌಧ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮಧ್ಯಾಹ್ನ ದೆಹಲಿಗೆ ಸಿಎಂ ಪ್ರವಾಸ: ಜಲವ್ಯಾಜ್ಯಗಳ ಕುರಿತು ಕೇಂದ್ರ ಸಚಿವ, ಅಧಿಕಾರಿಗಳೊಂದಿಗೆ ನಾಳೆ ಸಭೆ

ಕೃತ್ಯದಲ್ಲಿ ನಾಲ್ವರು ಆರೋಪಿಗಳು ಭಾಗಿಯಾಗಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.