ETV Bharat / state

ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ - ಬೆಂಗಳೂರಿನಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಪ್​ ‌ಕಾಮ್ಸ್‌ ಬಳಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

Arrest of two accused of selling marijuana in Bneglauru
ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ
author img

By

Published : Dec 18, 2020, 5:31 PM IST

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ.

ಚತ್ತೀಸ್​​​ಗಢ ಮೂಲದ ಪಾಲಾಷ್ ‌ಕುಮಾರ್ (28), ಮುರುಗೇಶ್ ಪಾಳ್ಯದ ಸಿದ್ದಾರ್ಥ (27) ಬಂಧಿತ ಆರೋಪಿಗಳು. ಇವರಿಂದ 1.20 ಲಕ್ಷ ರೂ. ಮೌಲ್ಯದ 6 ಕೆಜಿ ಗಾಂಜಾ, 2 ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಲಾಕ್​ಡೌನ್​ ವೇಳೆ ಗಾಂಜಾ ಸಿಗಲಿಲ್ಲವೆಂದು ಈ ವ್ಯಕ್ತಿ ಮಾಡಿದ್ದೇನು ನೋಡಿ!

ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಾಪ್​ ‌ಕಾಮ್ಸ್‌ ಬಳಿ ಈ ಇಬ್ಬರು ಆರೋಪಿಗಳು ಗಿರಾಕಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರು ಹೆಚ್ಚಿನ ಹಣಕ್ಕೆ ಗಾಂಜಾ ಮಾರಾಟ ಮಾಡಿ, ಅಕ್ರಮವಾಗಿ ಹಣ ಸಂಪಾದನೆ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದರಂತೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.