ETV Bharat / state

ಅರುಣ್ ಸಿಂಗ್ ಜೂ.16 ರಂದು ಸಚಿವರ ಸಭೆ ಕರೆದಿದ್ದಾರೆ: ಸಚಿವ ಬಿ.ಸಿ. ಪಾಟೀಲ - Minister B.C. Patil

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೂ.16 ರಂದು ಸಚಿವರ ಸಭೆ ಕರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

Minister B.C. Patil
ಸಚಿವ ಬಿ.ಸಿ.ಪಾಟೀಲ್
author img

By

Published : Jun 14, 2021, 1:19 PM IST

ಬೆಂಗಳೂರು: ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜೂ.16 ಕ್ಕೆ ಆಗಮಿಸಲಿದ್ದು, ಅಂದು ಸಂಜೆ 5 ಗಂಟೆಗೆ ಅವರು ಸಚಿವರ ಸಭೆ ಕರೆದಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಸಚಿವ ಬಿ.ಸಿ.ಪಾಟೀಲ

ವಿಕಾಸ ಸೌಧದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಆ ಸಭೆಗೆ ಬರಲು ಹೇಳಿದ್ದಾರೆ. ಅಲ್ಲಿ ಏನೇನು ಚರ್ಚೆಯಾಗುತ್ತೋ ಗೊತ್ತಿಲ್ಲ ಎಂದರು.

ಅಪಸ್ವರ ಸಹಜ: ಮನೆಯಲ್ಲಿ ಹತ್ತು ಜನ ಮಕ್ಕಳು ಇರುತ್ತಾರೆ. ಎಲ್ಲರನ್ನು ತೃಪ್ತಿ ಪಡಿಸುವುದು ಸಾಧ್ಯವಿಲ್ಲ. ಅಪಸ್ವರ ಸಹಜ, ಸಂಪುಟ ಪುನರ್​​ರಚನೆ ವಿಚಾರವಾಗಿ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ, ಪಕ್ಷಕ್ಕಿಂತ ದೊಡ್ಡವರು ಯಾರು ಇಲ್ಲ ಎಂದರು.

ಓದಿ: ವಿಶ್ವ ರಕ್ತದಾನಿಗಳ ದಿನ: ರಕ್ತದಾನ ಮಾಡಿ ಜೀವ ಉಳಿಸಿ ಎಂದ ಸಚಿವ ಸುಧಾಕರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.