ETV Bharat / state

ತಾಲೂಕು ಕಚೇರಿ​ಗೆ ಉಪ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಸಿಬ್ಬಂದಿಗೆ ನೋಟಿಸ್

ಭೂ ಮಾಪನ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ, ಉಪ ಲೋಕಾಯುಕ್ತ ಅಧಿಕಾರಿ ಆನಂದ್ ಅವರ ತಂಡ ಆನೇಕಲ್ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

author img

By

Published : Dec 28, 2019, 11:44 AM IST

Deputy Lokayukta
ತಾಲೂಕು ಕಚೇರಿ​ ಉಪ ಲೋಕಾಯುಕ್ತ ಅಧಿಕಾರಿಗಳ ದಾಳಿ

ಆನೇಕಲ್​ : ಭೂ ಮಾಪನ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆ, ಉಪ ಲೋಕಾಯುಕ್ತ ಅಧಿಕಾರಿ ಆನಂದ್ ಅವರ ತಂಡ ಆನೇಕಲ್ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಲ್ಲೂಕು ಕಚೇರಿಗೆ ಆಗಮಿಸಿದ ಅಧಿಕಾರಿಗಳು, ಸಿಬ್ಬಂದಿ ಕಾರ್ಯವೈಖರಿ ಕಂಡು ಗರಂ ಆದರು. ಸಾರ್ವಜನಿಕರ ಕುಂದು ಕೊರತೆಯನ್ನು ಬಗೆಹರಿಸದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.

ತಾಲೂಕು ಕಚೇರಿ​ಗೆ ಉಪ ಲೋಕಾಯುಕ್ತ ಅಧಿಕಾರಿಗಳ ದಾಳಿ, ಸಿಬ್ಬಂದಿಗೆ ತರಾಟೆ

ತಾಲ್ಲೂಕು ಕಚೇರಿಯಲ್ಲಿನ ಎಲ್ಲಾ ಇಲಾಖೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು, ಸಾರ್ವಜನಿಕರ ಸಮಸ್ಯೆ ಆಲಿಸಿ, ಅವುಗಳ ಬಗ್ಗೆ ಗಮನಹರಿಸುವುದಾಗಿಯೂ ಭರವಸೆ ನೀಡಿದರು. ಮಧ್ಯಾಹ್ನ 12 ಗಂಟೆಯಾದರೂ ಕಚೇರಿಗೆ ಬಾರದ ಅಧಿಕಾರಿಗಳಿಗೆ ನೋಟಿಸ್ ನೀಡುವ ಮೂಲಕ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿದ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ, ಅಕ್ರಮಗಳ ಬಗ್ಗೆ ಕೇಳಿದ್ದಕ್ಕೆ ನನ್ನ ಮೇಲೆ ಕೇಸು ದಾಖಲಿಸಿದ್ದರು. ದುಡ್ಡು ಇಲ್ಲದೇ ಇಲ್ಲಿ ಯಾವುದೇ ಕೆಲಸ ಆಗ್ತಾ ಇಲ್ಲ ಎಂದು ದೂರಿದ್ರು.

Intro:
ಉಪ ಲೋಕಾಯುಕ್ತ ಅಧಿಕಾರಿ ದಿಡೀರ್ ಭೇಟಿ...
ಆನೇಕಲ್

ಅಂಕರ್ - ಭೂ ಮಾಪನ ಇಲಾಖೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಸರಿಯಾಗಿ ಸಾರ್ವಜನಿಕರ ಕುಂದುಕೊರತೆ ಬಗ್ಗೆ ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಉಪ ಲೋಕಾಯುಕ್ತ ಅಧಿಕಾರಿಗಳು ಆನಂದ್ ಅವರ ತಂಡ ಆನೇಕಲ್ ತಾಲ್ಲೂಕು ಕಚೇರಿಗೆ ದಿಡೀರ್ ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ... Body:ಹೌದು ಇಂದು ಆನೇಕಲ್ ತಾಲ್ಲೂಕು ಕಚೇರಿಯಲ್ಲಿ ಎಲ್ಲಾ ಇಲಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು... ಭೂಮಾಪನ ಇಲಾಖೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯವೈಖರಿಗೆ ಕಂಡು ಗರಂ ಯಾದರು..ಸಾರ್ವಜನಿಕರ ಕುಂದು ಕೊರತೆಯನ್ನು ಬಗೆಹರಿಸಿದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ..ಇನ್ನು ತಾಲ್ಲೂಕು ಕಚೇರಿಗೆ ಬಂದಿದ್ದ ಸಾರ್ವಜನಿಕರ ಜೊತೆಗೆ ಸಮಾಲೋಚನೆ ಮಾಡಿದ್ದು ಸಮಸ್ಯೆಗಳ ಬಗ್ಗೆ ಆಲಿಸಿದ್ದು ಅವುಗಳನ್ನು ಬಗೆಹರಿಸುವುದಾಗಿ ತಿಳಿಸಿದರು.. ಇನ್ನು ಸುಮಾರು 12 ಗಂಟೆಯಾದರೂ ಕಚೇರಿಗೆ ಬಾರದ ಅಧಿಕಾರಿಗಳ ವಿರುದ್ಧ, ಹಾಗೂ ಹಾಜರಾಗದ ಅಧಿಕಾರಿಗಳು ನೋಟಿಸ್ ನೀಡುವ ಮೂಲಕ ಖಡಕ್ ವಾರ್ನಿಂಗ ನೀಡಿದ್ದಾರೆ..

ಬೈಟ್1 - ನಾರಾಯಣ್, ದಸಂಸ ರಾಜ್ಯಾಧ್ಯಕ್ಷ ಸಕಲವಾರ
ಬೈಟ್ 2- ಶಂಕರ್ - ಹೋರಾಟಗಾರ ಸ್ಥಳೀಯ
Conclusion:ಹೌದು ಇಂದು ಆನೇಕಲ್ ತಾಲ್ಲೂಕು ಕಚೇರಿಯಲ್ಲಿ ಎಲ್ಲಾ ಇಲಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು... ಭೂಮಾಪನ ಇಲಾಖೆ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯವೈಖರಿಗೆ ಕಂಡು ಗರಂ ಯಾದರು..ಸಾರ್ವಜನಿಕರ ಕುಂದು ಕೊರತೆಯನ್ನು ಬಗೆಹರಿಸಿದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ..ಇನ್ನು ತಾಲ್ಲೂಕು ಕಚೇರಿಗೆ ಬಂದಿದ್ದ ಸಾರ್ವಜನಿಕರ ಜೊತೆಗೆ ಸಮಾಲೋಚನೆ ಮಾಡಿದ್ದು ಸಮಸ್ಯೆಗಳ ಬಗ್ಗೆ ಆಲಿಸಿದ್ದು ಅವುಗಳನ್ನು ಬಗೆಹರಿಸುವುದಾಗಿ ತಿಳಿಸಿದರು.. ಇನ್ನು ಸುಮಾರು 12 ಗಂಟೆಯಾದರೂ ಕಚೇರಿಗೆ ಬಾರದ ಅಧಿಕಾರಿಗಳ ವಿರುದ್ಧ, ಹಾಗೂ ಹಾಜರಾಗದ ಅಧಿಕಾರಿಗಳು ನೋಟಿಸ್ ನೀಡುವ ಮೂಲಕ ಖಡಕ್ ವಾರ್ನಿಂಗ ನೀಡಿದ್ದಾರೆ..

ಬೈಟ್1 - ನಾರಾಯಣ್, ದಸಂಸ ರಾಜ್ಯಾಧ್ಯಕ್ಷ ಸಕಲವಾರ
ಬೈಟ್ 2- ಶಂಕರ್ - ಹೋರಾಟಗಾರ ಸ್ಥಳೀಯ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.