ETV Bharat / state

ತನ್ವೀರ್ ಸೇಠ್ ಮೇಲೆ ಹಲ್ಲೆ.. ಡಿಸಿ,ಎಸ್​​ಪಿಯಿಂದ ಮಾಹಿತಿ ಕಲೆ ಹಾಕುತ್ತಿರುವ ಸಿಎಂ..

ಶಾಸಕ ತನ್ವೀರ್ ಸೇಠ್ ಮೇಲೆ ಆಗಿರುವ ಹಲ್ಲೆಯ ವಿಷಯ ತಿಳಿದ ಸಿಎಂ ಬಿ ಎಸ್‌ ಯಡಿಯೂರಪ್ಪನವರು ದಿಗ್ಭ್ರಮೆಗೊಳಗಾಗಿದ್ದಾರೆ. ಅಲ್ಲದೇ ಈ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.

ಸಿಎಂ
author img

By

Published : Nov 18, 2019, 4:52 PM IST

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಪ್ರಕರಣ ತಿಳಿದು ಸಿಎಂ ಬಿ ಎಸ್ ಯಡಿಯೂರಪ್ಪನವರು ದಿಗ್ಭ್ರಮೆಗೊಳಗಾಗಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಘಟನೆಯ ಬಗ್ಗೆ ತಿಳಿದು ತೀವ್ರ ನೋವಾಗಿದೆ. ಸ್ಥಳೀಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಶಾಸಕರ ಚಿಕಿತ್ಸೆ ಕುರಿತು ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಕೂಡಲೇ ಮೈಸೂರಿಗೆ ತೆರಳಿ ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿದ್ರು. ಚಿಕಿತ್ಸೆಯ ಮಾಹಿತಿ ಪಡೆಯುವಂತೆ ಸೂಚಿಸಿದ್ದು, ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ಯಡಿಯೂರಪ್ಪ ತಿಳಿಸಿದ್ರು.

Intro:Body:KN_BNG_07_THANIVIRSETATTACK_CM_SCRIPT_7201951

ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ: ಸಿಎಂ ದಿಗ್ಭ್ರಮೆ; ಡಿಸಿ, ಎಸ್ ಪಿಯಿಂದ ಮಾಹಿತಿ ಕಲೆ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಹಲ್ಲೆಯಾಗಿರುವ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಅ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಘಟನೆಯ ಬಗ್ಗೆ ತಿಳಿದು ತೀವ್ರ ನೋವಾಗಿದೆ. ಸ್ಥಳೀಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು ಶಾಸಕರ ಚಿಕಿತ್ಸೆ ಕುರಿತು ಮಾಹಿತಿ ಪಡೆದಿದ್ದೇನೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಕೂಡಲೇ ಮೈಸೂರಿಗೆ ತೆರಳಿ ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ಮಾಹಿತಿ ಪಡೆಯುವಂತೆ ಸೂಚಿಸಿದ್ದು, ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ತನ್ವೀರ್ ಸೇಠ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಿಳಿಸಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.