ETV Bharat / state

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಮಾರಾಟ ಯತ್ನ : ಸುಡಾನ್ ಪ್ರಜೆಯ ಬಂಧನ - Attempting drug sales to college students

ನಫಿ ಇಬ್ರಾಹಿಂ ಮರೆಗ್ ಸತೂರ್ ಬಂಧಿತ ಆರೋಪಿ. ಸಿ. ಕೆ ಅಚ್ಚುಕಟ್ಟು‌ ವ್ಯಾಪ್ತಿಯ ಕಾಲೇಜಿನ ಬಳಿ ಡ್ರಗ್ಸ್ ವ್ಯವಹಾರದಲ್ಲಿ ಆರೋಪಿ ತೊಡಗಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ..

Ecstasy pill
ಎಕ್ಸ್ಟಸಿ ಮಾತ್ರೆ
author img

By

Published : Dec 26, 2021, 5:34 PM IST

ಬೆಂಗಳೂರು : ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಪದಾರ್ಥ ಮಾರಾಟಕ್ಕೆ ಯತ್ನ ನಡೆದ ಹಿನ್ನೆಲೆ ಅಲರ್ಟ್ ಆದ ದಕ್ಷಿಣ ವಿಭಾಗದ ಚೆನ್ನಮನ ಕೆರೆ ಅಚ್ಚುಕಟ್ಟು ಠಾಣಾ ಪೊಲೀಸರು ಸುಡಾನ್ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.

ನಫಿ ಇಬ್ರಾಹಿಂ ಮರೆಗ್ ಸತೂರ್ ಬಂಧಿತ ಆರೋಪಿ. ಸಿ ಕೆ ಅಚ್ಚುಕಟ್ಟು‌ ವ್ಯಾಪ್ತಿಯ ಕಾಲೇಜಿನ ಬಳಿ ಡ್ರಗ್ಸ್ ವ್ಯವಹಾರದಲ್ಲಿ ಆರೋಪಿ ತೊಡಗಿದ್ದ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಆರೋಪಿಯಿಂದ 1,04,500 ರೂ. ಮೌಲ್ಯದ ಎಕ್ಸ್ಟಸಿ ಮಾತ್ರೆಗಳು ಜಫ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಓದಿ: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ಮಾರ್ಗಸೂಚಿ ಬಿಡುಗಡೆ: ಯಾವುದಕ್ಕೆ ನಿರ್ಬಂಧ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.