ETV Bharat / state

ಆಯುಧ ಪೂಜೆ ಸಂಭ್ರಮ: ಕುಟುಂಬಸ್ಥರ ಜೊತೆ ಹಬ್ಬ ಆಚರಿಸಿದ ಬಿಎಸ್​ವೈ - ayudha pooja

ಅಧಿಕೃತ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಆಯುಧ ಪೂಜೆ ನೆರವೇರಿಸಿದರು.

ayudha pooja by former cm bs yadiyurappa
ಆಯುಧ ಪೂಜೆ ಸಂಭ್ರಮ
author img

By

Published : Oct 4, 2022, 4:58 PM IST

ಬೆಂಗಳೂರು: ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಮನೆ ಮಾಡಿದೆ. ಬಿಜೆಪಿ ಹಿರಿಯ ನಾಯಕ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸದಲ್ಲಿ ಸಡಗರ ಸಂಭ್ರಮದಿಂದ ಆಯುಧ ಪೂಜೆ ನೆರವೇರಿಸಲಾಯಿತು.

ಆಯುಧ ಪೂಜೆ ಸಂಭ್ರಮ

ಅಧಿಕೃತ ನಿವಾಸ ಕಾವೇರಿಯಲ್ಲಿ ಯಡಿಯೂರಪ್ಪ ಆಯುಧ ಪೂಜೆ ನೆರವೇರಿಸಿದರು. ಕುಟುಂಬ ಸಮೇತರಾಗಿ ತಮ್ಮ ವಾಹನಗಳಿಗೆ ಪೂಜೆ ಸಲ್ಲಿಸಿ ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿ ಒಳಿತು ಮಾಡಲಿ ಎಂದು ಹಾರೈಸಿದರು.

ಇದನ್ನೂ ಓದಿ: ತೋಟದ ಮನೆಯಲ್ಲಿ ಆಯುಧ ಪೂಜೆ ಆಚರಿಸಿದ ಮಾಜಿ ಸಿಎಂ ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.