ETV Bharat / state

ಗುಂಡೂರಾವ್ ಅಧ್ಯಕ್ಷರಿರುವ ತನಕ ಕಾಂಗ್ರೆಸ್ ಉದ್ಧಾರ ಆಗಲ್ಲ.. ಅನರ್ಹ ಶಾಸಕ ಬಿ ಸಿ ಪಾಟೀಲ್ - Alliance government

ದಿನೇಶ್‌ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಹಿಡಿಯುವ ಮುನ್ನ 9 ಸಂಸದರಿದ್ದರು. ಈಗ ಒಬ್ಬರು ಸಂಸದರಿದ್ದಾರೆ. ಮೈತ್ರಿ ಸರ್ಕಾರವೂ ಪತನವಾಯಿತು‌. ದಿನೇಶ್ ಗುಂಡೂರಾವ್ ನೆಟ್ಟಗೆ ಇದ್ದಿದ್ರೇ ಸಮ್ಮಿಶ್ರ ಸರ್ಕಾರ ಸರಿಯಾಗಿರುತ್ತಿತ್ತು. ಎಸ್ ಟಿ ಸೋಮಶೇಖರ್ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಸೈಡ್ ಮಾತ್ರ ಇರಬಾರದು.

ಅನರ್ಹ ಶಾಸಕ ಬಿ‌‌. ಸಿ. ಪಾಟೀಲ್
author img

By

Published : Sep 30, 2019, 4:21 PM IST

ಬೆಂಗಳೂರು : ದಿನೇಶ್ ಗುಂಡೂರಾವ್‌ರಂತಹ ಅಧ್ಯಕ್ಷರು ಇರುವ ತನಕ ಕಾಂಗ್ರೆಸ್ ಉದ್ಧಾರ ಆಗಲ್ಲ. ಅದರ ಪರಿಸ್ಥಿತಿ ಹೀಗೆ ಇರುತ್ತದೆ ಎಂದು ಅನರ್ಹ ಶಾಸಕ ಬಿ‌‌ ಸಿ ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಆಚೆ ಬರುವ ಪ್ರಮೇಯವೇ ಬರುತ್ತಿರಲಿಲ್ಲ ಎಂದು ಕಿಡಿ ಕಾರಿದ್ದಾರೆ. ಗುಂಡೂರಾವ್ ಅಧ್ಯಕ್ಷರಾಗಿ ಅಧಿಕಾರ ಪಡೆಯುವ ಮುನ್ನ 9 ಸಂಸದರಿದ್ದರು. ಈಗ ಒಬ್ಬರು ಸಂಸದರಿದ್ದಾರೆ. ಮೈತ್ರಿ ಸರ್ಕಾರವೂ ಪತನವಾಯಿತು‌. ದಿನೇಶ್ ಗುಂಡೂರಾವ್ ನೆಟ್ಟಗೆ ಇದ್ದಿದ್ರೇ ಸಮ್ಮಿಶ್ರ ಸರ್ಕಾರ ಸರಿ ಇರುತ್ತಿತ್ತು. ಎಸ್‌ ಟಿ ಸೋಮಶೇಖರ್ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಸೈಡ್ ಇರಬಾರದು. ಒಬ್ಬರಿಗೊಂದು ರೀತಿ, ಇನ್ನೊಬ್ಬರಿಗೆ ಇನ್ನೊಂದು ರೀತಿ ಮಾಡಬಾರದು. ಹೇಳಿದಂತೆ ನಡೆದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

ಅನರ್ಹ ಶಾಸಕ ಬಿ‌‌ ಸಿ ಪಾಟೀಲ್..

ಎಲ್ಲ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು ನಮ್ಮ ಬಗ್ಗೆ ಆ ತರ ಹೇಳಿಕೆ ಕೊಟ್ಟಿದ್ದು ಸಂತೋಷ ತಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಸುಪ್ರೀಂಕೋರ್ಟ್‌ನಲ್ಲಿ ನಮ್ಮ ಪರ ತೀರ್ಪು ಬರುವ ವಿಶ್ವಾಸ ಇದೆ. ಬಿಜೆಪಿ ಸೇರ್ಪಡೆ ಬಗ್ಗೆ ನಾವೆಲ್ಲ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ವಿವರಿಸಿದರು. ಇದೇ ವೇಳೆ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಾ, ಉಮೇಶ್ ಕತ್ತಿ ಹಾಗೆ ಮಾತನಾಡಬಾರದಿತ್ತು. ಕತ್ತಿ ಹೇಳಿಕೆ ಸರಿಯಲ್ಲ. ಅದರ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ ಎಂದರು.

Intro:Body:KN_BNG_02_BCPATIL_BYTE_SCRIPT_7201951

ಗುಂಡೂರಾವ್ ಅಧ್ಯಕ್ಷರಿರುವ ತನಕ ಕಾಂಗ್ರೆಸ್ ಉದ್ಧಾರ ಆಗಲ್ಲ: ಅನರ್ಹ ಶಾಸಕ ಬಿ.ಸಿ.ಪಾಟೀಲ್

ಬೆಂಗಳೂರು: ಅನರ್ಹ ಶಾಸಕ ಬಿ‌‌.ಸಿ.ಪಾಟೀಲ್ ಕೂಡ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದಂತೂ ಸತ್ಯ ದಿನೇಶ್ ಗುಂಡೂರಾವ್ ರಂತಹ ಅಧ್ಯಕ್ಷರು ಇರುವ ತನಕ ಕಾಂಗ್ರೆಸ್ ಉದ್ಧಾರ ಆಗಲ್ಲ. ಅದರ ಪರಿಸ್ಥಿತಿ ಹೀಗೆ ಇರುತ್ತದೆ. ದಿನೇಶ್ ಗುಂಡೂರಾವ್ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಆಚೆ ಬರುವ ಪ್ರಮೇಯವೇ ಬರುತ್ತಿರಲಿಲ್ಲ ಎಂದು ಕಿಡಿ ಕಾರಿದ್ದಾರೆ.

ಗುಂಡೂರಾವ್ ಅಧ್ಯಕ್ಷರಾಗಿ ಅಧಿಕಾರ ಪಡೆಯುವ ಮುನ್ನ 9 ಸಂಸದರಿದ್ದರು. ಈಗ ಒಬ್ಬರು ಸಂಸದರಿದ್ದಾರೆ. ಮೈತ್ರಿ ಸರ್ಕಾರವೂ ಪತನವಾಯಿತು‌. ದಿನೇಶ್ ಗುಂಡೂರಾವ್ ನೆಟ್ಟಗೆ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಸರಿ ಇರುತ್ತಿತ್ತು. ಎಸ್.ಟಿ.ಸೋಮಶೇಖರ್ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಸೈಡ್ ಇರಬಾರದು. ಒಬ್ಬರಿಗೊಂದು ರೀತಿ, ಇನ್ನೊಬ್ಬರಿಗೆ ಇನ್ನೊಂದು ರೀತಿ ಮಾಡಬಾರದು. ಹೇಳಿದಂತೆ ನಡೆದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.

ಎಲ್ಲ ಅನರ್ಹ ಶಾಸಕರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳು ನಮ್ಮ ಬಗ್ಗೆ ಆ ತರ ಹೇಳಿಕೆ ಕೊಟ್ಟಿದ್ದು ಸಂತೋಷ ತಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಸುಪ್ರೀಂಕೋರ್ಟ್ ನಲ್ಲಿ ನಮ್ಮ ಪರ ತೀರ್ಪು ಬರುವ ವಿಶ್ವಾಸ ಇದೆ. ಬಿಜೆಪಿ ಸೇರ್ಪಡೆ ಬಗ್ಗೆ ನಾವೆಲ್ಲ ಚರ್ಚೆ ಮಾಡಿ ತೀರ್ಮಾನಿಸುತ್ತೇವೆ ಎಂದು ವಿವರಿಸಿದರು.

ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಇದೇ ವೇಳೆ ಬಿ.ಸಿ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸುತ್ತಾ, ಉಮೇಶ್ ಕತ್ತಿ ಹಾಗೆ ಮಾತನಾಡಬಾರದಿತ್ತು. ಕತ್ತಿ ಹೇಳಿಕೆ ಸರಿಯಲ್ಲ. ಕತ್ತಿ ಹೇಳಿಕೆ ಬಗ್ಗೆ ನಾನು ಹೆಚ್ಚಿಗೆ ಮಾತನಾಡಲ್ಲ ಎಂದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.