ETV Bharat / state

ದೀರ್ಘಾವಧಿ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಮೋದಿಗೆ ಸಿಎಂ ಅಭಿನಂದನೆ

author img

By

Published : Aug 14, 2020, 7:46 PM IST

ಅತ್ಯಂತ ದೀರ್ಘಾವಧಿ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಮೈಲಿಗಲ್ಲನ್ನು ಮೋದಿ ತಲುಪಿದ ಹಿನ್ನೆಲೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಸಿಎಂ ಬಿಎಸ್​ವೈ ಕೂಡ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿಗೆ ಸಿಎಂ ಶುಭ ಹಾರೈಕೆ
ಪ್ರಧಾನಿ ಮೋದಿಗೆ ಸಿಎಂ ಶುಭ ಹಾರೈಕೆ

ಬೆಂಗಳೂರು: ದೀರ್ಘಾವಧಿ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎನ್ನುವ ಶ್ರೇಯಕ್ಕೆ ಪಾತ್ರರಾದ ಮೋದಿ ಹಾಗೂ ಕೊರೊನಾ ಸೋಂಕಿನಿಂದ ಗುಣಮುಖರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಭ ಕೋರಿದ್ದಾರೆ.

  • ಅತ್ಯಂತ ಧೀರ್ಘಾವಧಿ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಮೈಲಿಗಲ್ಲನ್ನು ದಾಟಿರುವ ನೆಚ್ಚಿನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿಮಾನಪೂರ್ವಕ ಅಭಿನಂದನೆಗಳು. ದೇಶದ ಮಹಾಜನತೆಯ ಆಶೀರ್ವಾದದೊಂದಿಗೆ ಇನ್ನಷ್ಟು ಸಾರ್ಥಕ ಸಾಧನೆಗಳ ದಾಖಲೆಗಳನ್ನು ಅವರು ಸಾಧಿಸಲಿ ಎಂದು ಹಾರೈಸುತ್ತೇನೆ.@narendramodi @BJP4Karnataka pic.twitter.com/zMBbKoAih4

    — B.S. Yediyurappa (@BSYBJP) August 14, 2020 " class="align-text-top noRightClick twitterSection" data=" ">

ಅತ್ಯಂತ ದೀರ್ಘಾವಧಿ ಆಡಳಿತ ನಡೆಸಿದ ಕಾಂಗ್ರೆಸ್ಸೇತರ ಪ್ರಧಾನಿ ಎಂಬ ಮೈಲಿಗಲ್ಲನ್ನು ದಾಟಿರುವ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿಮಾನಪೂರ್ವಕ ಅಭಿನಂದನೆಗಳು. ದೇಶದ ಮಹಾಜನತೆಯ ಆಶೀರ್ವಾದದೊಂದಿಗೆ ಇನ್ನಷ್ಟು ಸಾರ್ಥಕ ಸಾಧನೆಗಳ ದಾಖಲೆಗಳನ್ನು ಅವರು ಸಾಧಿಸಲೆಂದು ಹಾರೈಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಕೊರೊನಾ ಸೋಂಕಿಗೆ ಸಿಲುಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಣಮುಖರಾಗಿದ್ದಾರೆ. ಅವರ ಕೋವಿಡ್-19 ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಅವರನ್ನು ಸ್ವಾಗತಿಸುವುದಾಗಿ ಸಿಎಂ ಟ್ವಿಟ್ಟರ್​ನಲ್ಲಿ ಅಭಿನಂದಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.