ETV Bharat / state

ಡಿಕೆಶಿ​​ಗೆ ಜಾಮೀನು ಮಂಜೂರು: ಹೆಚ್​​ಡಿಕೆ-ಹೆಚ್​ಡಿಡಿ ಟ್ವೀಟ್​ ಮೂಲಕ ಹೇಳಿದ್ದೇನು? - ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ

ದೆಹಲಿ ಹೈಕೋರ್ಟ್​ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ಗೆ ಜಾಮೀನು ನೀಡಿದೆ. ಈ ಕುರಿತು ಟ್ವೀಟ್​ ಮಾಡಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಹೆಚ್​​ಡಿಕೆ ಮತ್ತು ಹೆಚ್​ಡಿಡಿ ಟ್ವೀಟ್
author img

By

Published : Oct 23, 2019, 4:11 PM IST

ಬೆಂಗಳೂರು: ದೆಹಲಿ ಹೈಕೋರ್ಟ್ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ನೀಡಿ, ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನಸಾಮಾನ್ಯರ ನಂಬಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ನ್ಯಾಯಾಲಯದ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

HDK and HDD tweet
ಹೆಚ್​​ಡಿಕೆ ಮತ್ತು ಹೆಚ್​ಡಿಡಿ ಟ್ವೀಟ್

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್​ ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ಸೋಮವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧೈರ್ಯ ತುಂಬಿ, ಜಾಮೀನು ಸಿಗುವ ಆಶಯವನ್ನು ವ್ಯಕ್ತಪಡಿಸಿದ್ದೆ ಎಂದಿದ್ದಾರೆ.

Intro:ಬೆಂಗಳೂರು : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಉಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ಸಂತೋಷದ ವಿಚಾರ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎಂದಿದ್ದಾರೆ.Body:ಈ ಕುರಿತು ಟ್ವೀಟ್ ಮಾಡಿರುವ ಅವರು, ಸೋಮವಾರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿ ಜಾಮೀನು ಸಿಗುವ ಆಶಯವನ್ನು ವ್ಯಕ್ತಪಡಿಸಿದ್ದೆ ಎಂದು ಹೇಳಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.