ETV Bharat / state

ವಿನಾಯಕ ಬಾಳಿಗಾ ಕೊಲೆ ಪ್ರಕರಣ: ವಿಶೇಷ ಅಭಿಯೋಜಕರಾಗಿ ವಕೀಲ ಬಾಲಕೃಷ್ಣನ್ ನೇಮಕ

ಸಾಮಾಜಿಕ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಲು ವಕೀಲ ಎಸ್.ಬಾಲಕೃಷ್ಣನ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಲಾಗಿದೆ.

balakrishnan-is-special-prosecutor-for-vinayak-baliga-murder-case
ವಿನಾಯಕ ಬಾಳಿಗಾ ಕೊಲೆ ಪ್ರಕರಣ: ವಿಶೇಷ ಅಭಿಯೋಜಕರಾಗಿ ವಕೀಲ ಬಾಲಕೃಷ್ಣನ್ ನೇಮಕ
author img

By

Published : Nov 2, 2022, 9:44 AM IST

Updated : Nov 2, 2022, 11:55 AM IST

ಬೆಂಗಳೂರು: ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಲು ವಕೀಲ ಎಸ್.ಬಾಲಕೃಷ್ಣನ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

balakrishnan-is-special-prosecutor-for-vinayak-baliga-murder-case
ಸಾಮಾಜಿಕ ಕಾರ್ಯಕರ್ತ ವಿನಾಯಕ ಬಾಳಿಗಾ

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ವಿನಾಯಕ ಬಾಳಿಗಾ ಅವರ ಸಹೋದರಿ ಅನುರಾಧಾ ಅವರ ಕೋರಿಕೆಯಂತೆ ಬಾಲನ್ ಅವರನ್ನು ನೇಮಕ ಮಾಡಲಾಗಿದೆ. 2016ರ ಮಾರ್ಚ್ 21ರಂದು ಮಂಗಳೂರಿನ ವೆಂಕಟರಮಣ ದೇವಸ್ಥಾನದ ಸಮೀಪ ವಿನಾಯಕ ಬಾಳಿಗಾ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಅನುರಾಧ ಬಾಳಿಗಾ ನೀಡಿದ ದೂರಿನ ಅನ್ವಯ ಬರ್ಕೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಸಂಸ್ಥೆ ವಾಹನದಿಂದ ಘಟನೆ ನಡೆದಿಲ್ಲ: ಕೆಎಸ್‌ಆರ್‌ಟಿಸಿ ವಾದ ತಳ್ಳಿ ಹಾಕಿದ ಹೈಕೋರ್ಟ್

Last Updated : Nov 2, 2022, 11:55 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.