ETV Bharat / state

ಫೆ. 21ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ - ban of meat sales

ದಿನಾಂಕ 21-02-2020 ಶುಕ್ರವಾರದಂದು ಶಿವರಾತ್ರಿ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ban of meat seals on  feb.21!
ಮಹಾ ಶಿವರಾತ್ರಿಗೆ ಮಾಂಸ ಮಾರಾಟ ನಿಷೇಧ!
author img

By

Published : Feb 19, 2020, 8:32 PM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಹಾ ಶಿವರಾತ್ರಿ ಹಬ್ಬದ ದಿನ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ban of meat seals on  feb.21!
ಮಹಾ ಶಿವರಾತ್ರಿಗೆ ಮಾಂಸ ಮಾರಾಟ ನಿಷೇಧ

ದಿನಾಂಕ 21-02-2020 ಶುಕ್ರವಾರದಂದು ನಗರದಲ್ಲಿ ಮಾಂಸ ಮಾರಾಟ ಮಾಡುವ ಹಾಗಿಲ್ಲ. ಅಲ್ಲದೆ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿಗಳ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಪಶುಪಾಲನೆ ಜಂಟಿ ನಿರ್ದೇಶಕರು ಅಧಿಸೂಚನೆ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.