ETV Bharat / state

ಬೆಂಗಳೂರು: ಎಣ್ಣೆ ನಶೆಯಲ್ಲಿ ಅವಾಂತರ ಸೃಷ್ಟಿಸಿದ ಆ್ಯಂಬುಲೆನ್ಸ್ ಚಾಲಕ - ambulance driver drink and drive

ಡ್ರಿಂಕ್ ಅಂಡ್​ ಡ್ರೈವ್ ಮಾಡಿದ ಆ್ಯಂಬುಲೆನ್ಸ್ ಚಾಲಕ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿ ಅವಾಂತರ ಸೃಷ್ಟಿಸಿದ್ದಾರೆ.

Bangalore ambulance driver drink and drive case
ಎಣ್ಣೆ ನಶೆಯಲ್ಲಿ ಅವಾಂತರ ಸೃಷ್ಟಿಸಿದ ಆ್ಯಂಬುಲೆನ್ಸ್ ಚಾಲಕ
author img

By

Published : Sep 1, 2022, 11:51 AM IST

ಬೆಂಗಳೂರು: ಆ್ಯಂಬುಲೆನ್ಸ್ ಚಾಲಕರಿಗೆ ಜೀವ ರಕ್ಷಕರೆಂದು ವಿಶೇಷ ಸ್ಥಾನಮಾನ ನೀಡಲಾಗಿದೆ. ಅವರು ಎಷ್ಟೇ ವೇಗವಾಗಿ ವಾಹನ ಚಲಾಯಿಸಿದರೂ, ಸಂಚಾರ ನಿಯಮ ಬ್ರೇಕ್ ಮಾಡಿದ್ರೂ ಕೂಡ ಕೇಸ್ ಹಾಕಲ್ಲ. ಇದನ್ನೇ ಕೆಲ ಆ್ಯಂಬುಲೆನ್ಸ್ ಚಾಲಕರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಗರದಲ್ಲಿ ಡ್ರಿಂಕ್ ಅಂಡ್ ಡ್ರೈವ್ ಮಾಡಿದ ಆ್ಯಂಬುಲೆನ್ಸ್ ಚಾಲಕ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿ ಅವಾಂತರ ಸೃಷ್ಟಿಸಿದ್ದಾನೆ.

ಬುಧವಾರ ತಡರಾತ್ರಿ ನಗರದ ವಿಲ್ಸನ್ ಗಾರ್ಡನ್ ಠಾಣಾ ವ್ಯಾಪ್ತಿಯಲ್ಲಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ, ಒಂದೇ ರಸ್ತೆಯಲ್ಲಿ ನಾಲ್ಕು ವಾಹನಗಳಿಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್ ಚಾಲಕನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ‌.

ಅದೃಷ್ಟವಶಾತ್ ಈ ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆ್ಯಂಬುಲೆನ್ಸ್ ಚಾಲಕ ಸಂಜೀವ್ ಮದ್ಯದ ನಶೆಯಲ್ಲಿ ಹೀಗೆ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.