ETV Bharat / state

ಸ್ವಚ್ಛ ಸರ್ವೇಕ್ಷಣ್ 2021 ಸ್ಪರ್ಧೆಯಲ್ಲಿ ಬೆಂಗಳೂರು ನಗರಕ್ಕೆ ಪ್ರಶಸ್ತಿ

ಸ್ವಚ್ಛ ಸರ್ವೇಕ್ಷಣ್ 2021 (Swachh Sarvekshan 2021) ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆಯಲ್ಲಿ ಬೆಂಗಳೂರು ನಗರ ಪ್ರಶಸ್ತಿ ಪಡೆದುಕೊಂಡಿದೆ. ನವೆಂಬರ್ 20ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

bangalore-city-awarded-swach-sarvekshan
ಸ್ವಚ್ಛ ಸರ್ವೇಕ್ಷಣ್ ಸ್ಪರ್ಧೆಯಲ್ಲಿ ಬೆಂಗಳೂರು ನಗರಕ್ಕೆ ಪ್ರಶಸ್ತಿ
author img

By

Published : Nov 12, 2021, 9:40 AM IST

ಬೆಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ (Azadi ka Amrit Mahostav) ನಿಮಿತ್ತ ಕೇಂದ್ರ ಸರ್ಕಾರ ಏರ್ಪಡಿಸಿದ್ದ ಸ್ವಚ್ಛ ಸರ್ವೇಕ್ಷಣ್ 2021 ‘ಸಫಾಯಿ ಮಿತ್ರ ಸುರಕ್ಷಾ ಸ್ಪರ್ಧೆ’ (Safai Mitra Surakhsa Competition)ಯಲ್ಲಿ ಸಿಲಿಕಾನ್ ಸಿಟಿ ಪ್ರಶಸ್ತಿ ಪಡೆದಿದೆ. ಈ ಸಾಧನೆಗೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹರ್ಷ ವ್ಯಕ್ತಪಡಿಸಿದ್ದಾರೆ.

ನವೆಂಬರ್ 20ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಿರುವ ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ramnath Kovind) ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಈ ಪುರಸ್ಕಾರಕ್ಕಾಗಿ ನಗರದ ನಾಗರಿಕರು, ಪಾಲಿಕೆ ಸ್ವಚ್ಛತಾ ಸಿಬ್ಬಂದಿ, ಅಧಿಕಾರಿಗಳು ಸೇರಿದಂತೆ ಮಾರ್ಗದರ್ಶನ ನೀಡಿದ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿ ವರ್ಗದವರಿಗೆ ರಾಕೇಶ್ ಸಿಂಗ್ ಕೃತಜ್ಞತೆ ಅರ್ಪಿಸಿದ್ದಾರೆ.

ಇದನ್ನೂ ಓದಿ: Watch... ತಮಿಳುನಾಡಲ್ಲಿ ಮುಂದುವರಿದ ಮಳೆಯಾರ್ಭಟ: 14ಕ್ಕೇರಿದ ಮೃತರ ಸಂಖ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.