ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್ ಆದಾಗಿನಿಂದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಬೆಂಗಳೂರಿನಲ್ಲೂ ಕೂಡ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ.
ನಗರದಲ್ಲಿ ಇಂದು ಕೇವಲ 878 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ. ನಿನ್ನೆ (ಗುರುವಾರ) 982 ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಇಂದು 104 ಪ್ರಕರಣಗಳು ಇಳಿಕೆಯಾಗಲಿದೆ.
ಇದನ್ನೂ ಓದಿ: ಮಡಿಕೇರಿ ಕೋವಿಡ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿ ಪತ್ತೆ