ETV Bharat / state

ಭೀಕರ ರಸ್ತೆ ಅಪಘಾತ: ಓರ್ವ ಬಲಿ, ಮೂವರಿಗೆ ಗಂಭೀರ ಗಾಯ - accident today

ಬೆಂಗಳೂರಿನ ಪೀಣ್ಯದ 8ನೇ ಮೈಲಿ ಜಂಕ್ಷನ್​ನಲ್ಲಿ ಖಾಸಗಿ ಬಸ್​ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದರ ಪಕ್ಕದಲ್ಲಿ ಬಸ್​ಗಾಗಿ ಕಾಯುತ್ತಿದ್ದ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.

Bangalore road accident today
ಭೀಕರ ರಸ್ತೆ ಅಪಘಾತ
author img

By

Published : Sep 6, 2020, 11:29 PM IST

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾದ ಘಟನೆ ಪೀಣ್ಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ‌ ನಡೆದಿದೆ.

ಭೀಕರ ರಸ್ತೆ ಅಪಘಾತ

ನಗರದ ಪೀಣ್ಯ 8ನೇ ಮೈಲಿ ಜಂಕ್ಷನ್​ನಲ್ಲಿ ಈ ದುರ್ಘಟನೆ ನಡೆದಿದೆ. ‌ಅಪಘಾತ ರಭಸಕ್ಕೆ ಬಸ್ ನಿಲ್ದಾಣದ ಕಂಬಕ್ಕೆ ಸಿಲುಕಿಕೊಂಡಿದೆ. ಅಲ್ಲೇ ನಿಂತಿದ್ದ ಪ್ರಯಾಣಿಕ ಮೃತಪಟ್ಟಿದ್ದಾನೆ.‌

Bangalore road accident today
ಭೀಕರ ರಸ್ತೆ ಅಪಘಾತ

ಕಂಬಕ್ಕೆ ಹಾಯ್ದು ಬಸ್​ ಅನ್ನು ಅಗ್ನಿಶಾಮಕ ಸಿಬ್ಬಂದಿ ಬಂದು ಕಾರ್ಯಾಚರಣೆ ನಡೆಸಿ,‌ ಬಸ್​ನಲ್ಲಿದ್ದ ಪ್ರಯಾಣಿಕರ ಜೀವ ಉಳಿಸುವ ಕೆಲಸ‌ ಮಾಡಿದರು. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ‌. ಪೀಣ್ಯ ಸಂಚಾರಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.