ETV Bharat / state

ದಲಿತ ವಿದ್ಯಾರ್ಥಿಗಳನ್ನು ಫೇಲ್​ ಮಾಡಿದ ಆರೋಪ: ಬೆಂಗಳೂರು ವಿವಿ ಕ್ಯಾಂಪಸ್​ನಲ್ಲಿ ಪ್ರತಿಭಟನೆ - ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳೆಂಬ ಕಾರಣಕ್ಕೆ ಅನುತ್ತೀರ್ಣ ಮಾಡಿರುವ ಆರೋಪ ಕೇಳಿಬಂದಿದ್ದು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್​ನಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ
author img

By

Published : Oct 5, 2019, 12:00 PM IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಗಳೆಂಬ ಕಾರಣಕ್ಕೆ ಅನುತ್ತೀರ್ಣ ಮಾಡಿರುವ ಆರೋಪ ಕೇಳಿಬಂದಿದ್ದು, 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್​ನಲ್ಲಿ ಪ್ರತಿಭಟನೆ ನಡೆಸಿದರು.

ಬೆಂಗಳೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು ವಿವಿಯ ಐಚ್ಚಿಕ ಇಂಗ್ಲೀಷ್ ವಿಭಾಗದ ದಲಿತ ಹಾಗೂ ಹಿಂದುಳಿದ ವಿದ್ಯಾರ್ಥಿಗಳನ್ನು ಫೇಲ್​ ಮಾಡಿದ್ದಾರೆಂಬ ಗಂಭೀರ ಆರೋಪ ಮಾಡಿರುವ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ದಲಿತ ವಿದ್ಯಾರ್ಥಿಗಳನ್ನ ವಿನಾ ಕಾರಣ ಟಾರ್ಗೆಟ್ ಮಾಡಿದ್ದಾರೆಂಬ ಆರೋಪ ಕೇಳಿ‌ ಬಂದಿದ್ದು. ಜಾತಿ ವಿರೋಧಿ ಪ್ರಾಧ್ಯಾಪಕರು ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

Intro:ದಲಿತ, ಹಿಂದುಳಿದ ವಿದ್ಯಾರ್ಥಿಗಳೆಂದು ಫೇಲ್ ಮಾಡಿದ್ದಾರೆಂಬ ಆರೋಪ!!! ಬೆಂಗಳೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ...

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನ ಭಾರತಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.. 40 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಫೇಲ್ ಮಾಡಿದಕ್ಕೆ ಆಕ್ರೋಶ ಹೊರಹಾಕಿದರು..‌ ದಲಿತ ಹಾಗೂ ಹಿಂದುಳಿದ ವಿದ್ಯಾರ್ಥಿಗಳೆಂದು ಫೇಲ್ ಮಾಡಿದ್ದಾರೆಂಬ ಗಂಭೀರ ಆರೋಪ ಮಾಡಿದರು..‌

ಬೆಂಗಳೂರು ವಿವಿ ಐಚ್ಚಿಕ ಇಂಗ್ಲೀಷ್ ವಿಭಾಗದ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಯಿತು..
ತರಗತಿಗಳನ್ನ ಬಹಿಷ್ಕರಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು, ದಲಿತ ವಿದ್ಯಾರ್ಥಿಗಳನ್ನ ವಿನಾಃ ಕಾರಣ ಟಾರ್ಗೆಟ್ ಮಾಡಿದ್ದಾರೆಂಬ ಆರೋಪ ಕೇಳಿ‌ಬಂತು.. ಜಾತಿ ವಿರೋಧಿ ಪ್ರೊಫೆಸರ್ಸ್ ಎಂದು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.‌

KN_BNG_6_BUB_PROTEST_FAIL_EXAM_SCRIPT_7201801
Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.