ಬೆಂಗಳೂರು ವಿವಿಗೂ ತಟ್ಟಿದ ಸಾರಿಗೆ ಮುಷ್ಕರದ ಬಿಸಿ.. ಏಪ್ರಿಲ್ನ 2 ಪರೀಕ್ಷೆ ಮುಂದೂಡಿ ಆದೇಶ - ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ
ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಏಪ್ರಿಲ್ 10 ಮತ್ತು 12ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಬೆಂಗಳೂರು ವಿವಿ ಮುಂದೂಡಿದೆ.
ಬೆಂಗಳೂರು ವಿವಿ
ಬೆಂಗಳೂರು: ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಏಪ್ರಿಲ್ 10 ಮತ್ತು 12ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಬೆಂಗಳೂರು ವಿವಿ ಮುಂದೂಡಿ ಆದೇಶ ಹೊರಡಿಸಿದೆ.
ಮುಂದೂಡಲಾಗಿರುವ ವಿವಿಯ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿವಿ ತಿಳಿಸಿದೆ.
ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರದಿಂದ ಮುಂದೂಡಿದ್ದ ಬೆಂಗಳೂರು ವಿವಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ