ETV Bharat / state

ಸಿಎಂ ಪರಿಹಾರ ನಿಧಿಗೆ 2 ಕೋಟಿ ಹಣ ಜಲ ಮಂಡಳಿಯಿಂದ ದೇಣಿಗೆ: ಮುಖ್ಯಮಂತ್ರಿ ಬೊಮ್ಮಾಯಿಗೆ ಹಸ್ತಾಂತರ - ಜಲ ಮಂಡಳಿ ಪದಾಧಿಕಾರಿಗಳು

ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ದೇಣಿಗೆ ಚೆಕ್ ನ್ನು ಜಲ ಮಂಡಳಿ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ವಿತರಿಸಿದರು.

Distribution of Rs 2 Crore to CM Relief Fund
ಸಿಎಂ ಪರಿಹಾರ ನಿಧಿಗೆ 2 ಕೋಟಿ ರೂಪಾಯಿ ವಿತರಣೆ
author img

By

Published : Dec 1, 2022, 2:09 PM IST

ಬೆಂಗಳೂರು: ಬೆಂಗಳೂರು ಜಲ ಮಂಡಳಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 2 ಕೋಟಿ ಹಣ ದೇಣಿಗೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಗುರುವಾರ ಹಸ್ತಾಂತರಿಸಲಾಯಿತು.

ಆರ್‌ಟಿ ನಗರದ ಸಿಎಂ ಅಧಿಕೃತ ನಿವಾಸಕ್ಕೆ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೇಶ್ ಸಿಂಗ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಎನ್. ಜಯರಾಂ ಮತ್ತು ಇತರ ಹಿರಿಯ ಅಧಿಕಾರಿಗಳು ಆಗಮಿಸಿದ್ದರು.

ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರಿಗೆ ಜಲ ಮಂಡಳಿಯಿಂದ 2 ಕೋಟಿ ರೂಪಾಯಿ ದೇಣಿಗೆ ಚೆಕ್ ನ್ನು ಸಿಎಂ ಪರಿಹಾರ ನಿಧಿಗೆ ನೀಡಲಾಯಿತು.

ಇದನ್ನೂ ಓದಿ:ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಪ್ರಸ್ತಾವ ಇಲ್ಲ: ಶಶಿಕಲಾ ಜೊಲ್ಲೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.