ETV Bharat / state

ಬ್ಯಾಂಕ್​ ಖಾಸಗೀಕರಣಕ್ಕೆ ವಿರೋಧ: ಬೀದಿಗಿಳಿದ ನೌಕರರಿಂದ ಪ್ರತಿಭಟನೆ - ಬ್ಯಾಂಕ್​ ಸುದ್ದಿ

ಕೇಂದ್ರ ಸರ್ಕಾರ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಿದರು.

Bank employees protest
ಬೀದಿಗಿಳಿದ ನೌಕರರಿಂದ ಪ್ರತಿಭಟನೆ
author img

By

Published : Mar 15, 2021, 11:25 AM IST

ಬೆಂಗಳೂರು: ಕೇಂದ್ರ ಸರ್ಕಾರ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ಇದನ್ನು ವಿರೋಧಿಸಿ ಬ್ಯಾಂಕ್​ಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆವರಣದಲ್ಲಿ ಸಾವಿರಾರು ಬ್ಯಾಂಕ್​ ನೌಕರರು ಮತ್ತು ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನು ಓದಿ: ಭದ್ರಾವತಿಯಲ್ಲಿ ನಡೆದ ಕಾಂಗ್ರೆಸ್ ಗೂಂಡಾಗಿರಿಯನ್ನು ನಾವು ಖಂಡಿಸುತ್ತೇವೆ: ವಿಜಯೇಂದ್ರ

ಈಗಾಗಲೇ ನಗರದ ವಿವಿಧ ಬ್ಯಾಂಕ್ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕೇಂದ್ರ ಸರ್ಕಾರದ ನೀತಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.