ETV Bharat / state

2ನೇ ದಿನಕ್ಕೆ ಕಾಲಿಟ್ಟ ಬ್ಯಾಂಕ್ ನೌಕರರ ಮುಷ್ಕರ: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ - Bengaluru latest news

ಬ್ಯಾಂಕ್ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದ್ದು, ಕೇಂದ್ರ ಸರ್ಕಾರ ತಕ್ಷಣ ತನ್ನ ಹೇಳಿಕೆ ಹಿಂಪಡೆಯಬೇಕು ಎಂದು ಒತ್ತಾಯ ಮಾಡಲಾಗುತ್ತಿದೆ.

Bengaluru
ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ
author img

By

Published : Mar 16, 2021, 3:16 PM IST

ಬೆಂಗಳೂರು: ಎರಡನೇ ದಿನಕ್ಕೆ ಬ್ಯಾಂಕ್ ನೌಕರರ ಮುಷ್ಕರ ಕಾಲಿಟ್ಟಿದ್ದು, ಮೈಸೂರು ಬ್ಯಾಂಕ್ ವೃತ್ತದ ಎಸ್​ಬಿಐ ಆವರಣದಲ್ಲಿ ಸಿಬ್ಬಂದಿ ಪ್ರತಿಭಟನೆ ಮುಂದುವರೆಸಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ನಿರಶನ ಕೈಗೊಂಡಿದ್ದು, ಖಾಸಗೀಕರಣದಿಂದ ಠೇವಣಿದಾರರು, ರೈತರು, ಬಡಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ತಕ್ಷಣ ತನ್ನ ಹೇಳಿಕೆ ಹಿಂಪಡೆಯಬೇಕು ಎಂದು ಒತ್ತಾಯ ಮಾಡಲಾಗುತ್ತಿದ್ದು, ಬ್ಯಾಂಕ್ ಸಂಘಟನೆಗಳ ಐಕ್ಯ ವೇದಿಕೆಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.