ETV Bharat / state

ಕೊರೊನಾದಿಂದ ಬಸವಕಲ್ಯಾಣ ಶಾಸಕ ನಾರಾಯಣರಾವ್​ ನಿಧನ - MLA narayana rao latest news

ನಾರಾಯಣ್ ರಾವ್ ಅವರನ್ನು ಇದೇ ತಿಂಗಳ ಒಂದನೇ ತಾರೀಖಿನಂದು ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಅವರು ಕೊನೆಯುಸಿರೆಳೆದಿದ್ದಾರೆ.

Basava kalyana MLA Narayana Rao i
ಶಾಸಕ ನಾರಯಣರಾವ್​ ಸಾವು
author img

By

Published : Sep 24, 2020, 4:37 PM IST

ಬೆಂಗಳೂರು: ಕೊರೊನಾದಿಂದ ಬಳಲುತ್ತಿದ್ದ ಬಸವ ಕಲ್ಯಾಣ ಶಾಸಕ ನಾರಾಯಣರಾವ್(65) ವಿಧಿವಶರಾಗಿದ್ದಾರೆ.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ನಾರಾಯಣರಾವ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ.

ನಾರಾಯಣ್ ರಾವ್ ಅವರನ್ನು ಇದೇ ತಿಂಗಳ ಒಂದನೇ ತಾರೀಖಿನಂದು ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ -19 ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಸಂಜೆ 3.55 ಕ್ಕೆ ಸಾವಿಗೀಡಾಗಿದ್ದಾರೆ ಎಂದು ಆಸ್ಪತ್ರೆಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ರಾವ್​ ಅವರು ಕೊರೊನಾವಲ್ಲದೇ, ಬಹು-ಅಂಗಗಳ ವೈಫಲ್ಯದಿಂದ ಬಳಲುತ್ತಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.