ETV Bharat / state

ಸಿಸಿಬಿ ಕಚೇರಿಗೆ ದಿಢೀರ್​​​​​ ಭೇಟಿ ನೀಡಿದ ಪೊಲೀಸ್​​ ಕಮೀಷನರ್​​ ಭಾಸ್ಕರ್​ ರಾವ್​ - police commissioner bhaskar rai

ಬೆಂಗಳೂರಿನ ಸಿಸಿಬಿ ಕಚೇರಿಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್​ ದಿಢೀರ್​ ಭೇಟಿ ಕೊಟ್ಟಿದ್ದು, ಪ್ರಮುಖ ಕೇಸ್​ಗಳ ಬಗ್ಗೆ ಚರ್ಚೆ ನಡೆಸಿದರು. ಕಚೇರಿ ಸುತ್ತಲೂ ಸ್ವಚ್ಛತೆ ಇಲ್ಲದೇ ಇರುವುದಕ್ಕೆ ಅಧಿಕಾರಿಗಳ ವಿರುದ್ಧ ಗರಂ ಆದರು. ತಕ್ಷಣ ಆಯುಕ್ತ ಸಂದೀಪ ಪಾಟೀಲ್​ ಸೂಕ್ತ ಕ್ರಮಕ್ಕೆ ತಾಕೀತು ಮಾಡಿದರು.

Baskar Rao visits CCB office
ಪೊಲೀಸ್ ಕಮೀಷನರ್ ಭಾಸ್ಕರ್
author img

By

Published : Nov 30, 2019, 3:57 PM IST

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಸಿಸಿಬಿ ಕಚೇರಿಗೆ ದಿಢೀರ್​ ಭೇಟಿ ನೀಡಿದ್ದಾರೆ.

ಸಿಸಿಬಿ ಕಚೇರಿಗೆ ದಿಢೀರ್​ ಬೇಟಿ

ಕಚೇರಿಗೆ ಭೇಟಿ ನೀಡುತ್ತಿದ್ದಂತೆ ಸುತ್ತಮುತ್ತ ಕಸ, ಹಳೆ ವಾಹನ ನಿಲ್ಲಿಸಿರುವುದನ್ನು‌‌ ಕಂಡು ಅಧಿಕಾರಿಗಳ ವಿರುದ್ಧ ಗರಂ ಆದ ಘಟನೆಯೂ ನಡೆಯಿತು.

ಈ ವೇಳೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಕಚೇರಿಯ ಸುತ್ತಮುತ್ತ ಸ್ವಚ್ಛತೆ ಕಾಪಾಡಲು‌ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.

ಗಂಭೀರ ಸ್ವರೂಪ ಪಡೆದುಕೊಂಡಿರುವ ಹನಿಟ್ರ್ಯಾಪ್ ಹಾಗೂ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್‌ ಕೇಸ್​ಗಳ ತನಿಖಾ ಪ್ರಗತಿ ಬಗ್ಗೆ ಸಿಸಿಬಿ ಅಧಿಕಾರಿಳೊಂದಿಗೆ ಚರ್ಚೆ ನಡೆಸಿದರು.

Intro:Body:ಸಿಸಿಬಿ ಕಚೇರಿಗೆ ದಿಢೀರ್ ಭೇಟಿ ನೀಡಿದ ಪೊಲೀಸ್ ಕಮೀಷನರ್

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಸಿಸಿಬಿ ಕಚೇರಿಗೆ ಭೇಟಿ ನೀಡಿದ್ದಾರೆ..
ಕಚೇರಿಗೆ ಎಂಟ್ರಿ ಕೊಡುತ್ತಿದ್ದಂತೆ ಕಚೇರಿ ಸುತ್ತಮುತ್ತ ಕಸ.. ಹಳೆ ವಾಹನಗಳನ್ನು ನಿಲ್ಲಿಸಿರುವುದನ್ನು‌‌ ಕಂಡು ಅಧಿಕಾರಿಗಳ ವಿರುದ್ದ ಗರಂ ಆದರು..
ಈ ವೇಳೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಕಚೇರಿಯ ಸುತ್ತಮುತ್ತ ಸ್ವಚ್ಚತೆ ಕಾಪಾಡಲು‌ ಸೂಕ್ತ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
ಗಂಭೀರ ಸ್ವರೂಪ ಪಡೆದುಕೊಂಡಿರುವ ಹನಿಟ್ರ್ಯಾಪ್ ಕೇಸ್ ಹಾಗೂ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್‌ ಕೇಸ್ ಗಳ ತನಿಖಾ ಪ್ರಗತಿ ಬಗ್ಗೆ ಸಿಸಿಬಿ ಅಧಿಕಾರಿಳೊಂದಿಗೆ ಚರ್ಚೆ ನಡೆಸಿದರು..

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.