ETV Bharat / state

ರಸ್ತೆ ಗುಂಡಿಯಿಂದ ಅಪಘಾತ: ಎಂಜಿನಿಯರ್​ ಅಮಾನತು

author img

By

Published : Sep 19, 2019, 10:51 AM IST

ಬೈಕ್​​ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗು ರಸ್ತೆ ಗುಂಡಿಗೆ ಬಿದ್ದು ಗಂಭೀರ ಗಾಯಗೊಂಡ ಹಿನ್ನೆಲೆ ಸರಿಯಾಗಿ ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ್ಯ ತೋರಿದ್ದ ಅಧಿಕಾರಿಯನ್ನು ಬಿಬಿಎಂಪಿ ಆಯುಕ್ತರು ಅಮಾನತು ಮಾಡಿದ್ದಾರೆ. ಆಯುಕ್ತರ ಈ ಕ್ರಮಕ್ಕೆ  ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.

ಬಿಬಿಎಂಪಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್

ಬೆಂಗಳೂರು: ವರ್ತೂರು ರಸ್ತೆಯ ಫ್ಲೋರ್​ ಮಿಲ್​ ಮುಂಭಾಗ ಬೈಕ್​​ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ-ಮಗು ರಸ್ತೆ ಗುಂಡಿಗೆ ಬಿದ್ದು ಗಂಭೀರ ಗಾಯಗೊಂಡ ಹಿನ್ನೆಲೆ ಸರಿಯಾಗಿ ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ್ಯ ತೋರಿದ್ದ ಅಧಿಕಾರಿಯನ್ನು ಬಿಬಿಎಂಪಿ ಆಯುಕ್ತರು ಅಮಾನತು ಮಾಡಿದ್ದಾರೆ.

  • #BBMP has immediately asphalted this stretch in front of the flour mill. This major road was dug up by #BWSSB for laying pipelines on both sides & restoration was in progress. I have instructed officers to work overnight & restore road to motorable condition by tomorrow morning. pic.twitter.com/igZd1ZQccg

    — B.H.Anil Kumar,IAS (@BBMPCOMM) September 18, 2019 " class="align-text-top noRightClick twitterSection" data=" ">

ಅಲ್ಲದೆ ಪೈಪ್​​ಲೈನ್ ಕಾಮಗಾರಿಯಿಂದ ಹಾಳಗಿದ್ದ ರಸ್ತೆಯನ್ನು ಕೂಡಲೇ ದುರಸ್ತಿ ಮಾಡಲು ಸೂಚಿಸಿರುವುದಾಗಿ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ನಿರ್ಲಕ್ಷ್ಯ ತೋರಿದ ಅಧಿಕಾರಿಯನ್ನು ಅಮಾನತು ಮಾಡಿರುವುದಾಗಿಯೂ ಕುಡಾ ಟ್ವೀಟ್​​ನಲ್ಲಿ ತಿಳಿಸಿದ್ದಾರೆ. ಆಯುಕ್ತರ ಈ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • Unfortunate that a mother & child suffered due to negligence of officers on Varthur-Gunjur rd. Engineer has been suspended for negligence & action taken against Exec Engr. This is our ZERO TOLERANCE policy on maintaining roads & infrastructure. My heartfelt sympathies to injured. pic.twitter.com/nzziSwvB1L

Intro:ರಸ್ತೆಗುಂಡಿಯಿಂದ ಅಪಘಾತ-ತಕ್ಷಣ ಇಂಜಿನಿಯರ್ ಸಸ್ಪೆಂಡ್!
ರಸ್ತೆ ಗುಂಡಿಯಿಂದ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಮಗುವಿಗೆ ತೀವ್ರ ಅಪಘಾತವಾಗಿದೆ. ಅಧಿಕಾರಿಗಳ ಬೇಜಬ್ದಾರಿಯಿಂದ ತಾಯಿ ಮಗುವಿಗೆ ಗಾಯವಾಗಿದ್ದು, ವರ್ತೂರು ರಸ್ತೆಯ ಫ್ಲೋರ್ ಮಿಲ್ ಮುಂಭಾಗ ಈ ಘಟನೆ ನಡೆದಿದೆ. ಹೀಗಾಗಿ ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ್ಯ ತೋರಿದ ಅಧಿಕಾರಿಯನ್ನು ಬಿಬಿಎಂಪಿ ಆಯುಕ್ತರು ಅಮಾನತು ಮಾಡಿದ್ದಾರೆ. ಅಲ್ಲದೆ ಪೈಪ್ ಲೈನ್ ಕಾಮಗಾರಿಯಿಂದ ಕಳಪೆಯಾಗಿದ್ದ ರಸ್ತೆಯನ್ನು ಕೂಡಲೇ ದುರಸ್ತಿ ಪಡಿಸಲು ಸೂಚಿಸಿರುವುದಾಗಿ ಆಯುಕ್ತ ಬಿ.ಹೆಚ್ ಅನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಅಲ್ಲದೆ ನಿರ್ಲಕ್ಷ್ಯ ತೋರಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಿರುವುದಾಗಿ ಟ್ವಿಟರ್ ನಲ್ಲಿ ತಿಳಿಸಿದ್ದು, ಸಾರ್ವಜನಿಕರಿಂದ ಆಯುಕ್ತರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಸೌಮ್ಯಶ್ರೀ
Kn_bng_06_commissioner_tweet_7202707Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.