ETV Bharat / state

ಇದೇ ತಿಂಗಳು ಬಿಬಿಎಂಪಿ ಮೇಯರ್​​​-ಉಪ ಮೇಯರ್​​ ಚುನಾವಣೆ?

ಸೆಪ್ಟಂಬರ್ 27ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್-ಉಪ ಮೇಯರ್ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಈಗಾಗಲೇ ಪ್ರಾದೇಶಿಕ ಚುನಾವಣೆ ಆಯೋಗ ಸಿದ್ಧತೆ ಕೈಗೆತ್ತಿಕೊಂಡಿದೆ.

ಬಿಬಿಎಂಪಿ ಚುನಾವಣೆ
author img

By

Published : Sep 12, 2019, 4:51 PM IST

ಬೆಂಗಳೂರು: ಇದೇ ತಿಂಗಳಲ್ಲಿ ಬಿಬಿಎಂಪಿ ಮೇಯರ್-ಉಪ ಮೇಯರ್ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 27ಕ್ಕೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.

BBMP election is on september 27 ?
ಬಿಬಿಎಂಪಿ ಚುನಾವಣೆ

ಮೇಯರ್ ಗಂಗಾಂಬಿಕೆ ಹಾಗೂ ಉಪ ಮೇಯರ್ ಭದ್ರೇಗೌಡ ಅವಧಿ ಸೆಪ್ಟೆಂಬರ್ 28ಕ್ಕೆ ಮುಗಿಯಲಿದ್ದು, ನೂತನ ಮೇಯರ್ ಆಯ್ಕೆಗೆ ಈಗಾಗಲೇ ಪ್ರಾದೇಶಿಕ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಪ್ರಾದೇಶಿಕ ಚುನಾವಣಾ ಆಯುಕ್ತ ಹರ್ಷಗುಪ್ತ ಈಗಾಗಲೇ ಪಾಲಿಕೆಯಿಂದ ಮತದಾರರ ಪಟ್ಟಿ ತರಿಸಿ, ಚುನಾವಣಾ ಸಿದ್ಧತೆ ಕೈಗೊಂಡಿದ್ದಾರೆ ಎನ್ನಲಾಗಿದೆ.

ಇನ್ನು ನಿಗದಿಯಾದ ದಿನಾಂಕವನ್ನು ಅಧಿಕೃತವಾಗಿ ಪ್ರಕಟಣೆ ಮಾಡುವುದಷ್ಟೇ ಬಾಕಿ ಇದೆ. ಇನ್ನೂ ನಗರಾಭಿವೃದ್ಧಿ ಇಲಾಖೆಯಿಂದ ಸೂಚನೆ ಬಂದಿಲ್ಲ. ಅದು ಬಂದ ಬಳಿಕ ಚುನಾವಣೆ ದಿನಾಂಕ ನಿಗದಿಯಾಗಲಿದೆ ಎಂದು ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶಿ ಪಲ್ಲವಿ ತಿಳಿಸಿದ್ದಾರೆ.

ಸ್ಥಾಯಿ ಸಮಿತಿಗಳ ಚುನಾವಣೆಯೂ ಸೆಪ್ಟೆಂಬರ್​​ನಲ್ಲಿ ನಡೆಸಬೇಕಾ ಅಥವಾ ಒಂದು ವರ್ಷ ಪೂರ್ಣಗೊಂಡ ಬಳಿಕ ಡಿಸೆಂಬರ್​​​ನಲ್ಲಿ ಚುನಾವಣೆ ನಡೆಸಬೇಕಾ ಎಂಬ ಗೊಂದಲವಿದ್ದು, ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ನಡುವೆ ಪೈಪೋಟಿ ಆರಂಭವಾಗಿದೆ ಎನ್ನಲಾಗಿದೆ.

Intro:ಸೆ. 27 ಕ್ಕೆ ಮೇಯರ್ ಚುನಾವಣೆ ದಿನಾಂಕ ಫಿಕ್ಸ್!?

ಬೆಂಗಳೂರು- ಇದೇ ತಿಂಗಳಲ್ಲಿ ಬಿಬಿಎಂಪಿ ಮೇಯರ್-ಉಪಮೇಯರ್ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 27 ಕ್ಕೆ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.
ಮೇಯರ್ ಗಂಗಾಂಬಿಕೆ ಹಾಗೂ ಉಪಮೇಯರ್ ಭದ್ರೇಗೌಡ ಅವಧಿ ಸೆಪ್ಟೆಂಬರ್ 28 ಕ್ಕೆ ಮುಗಿಯಲಿರುವುದರಿಂದ , ಹೊಸ ಮೇಯರ್ ಆಯ್ಕೆಗೆ ಈಗಾಗಲೇ ಪ್ರಾದೇಶಿಕ ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ. ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತ ಈಗಾಗಲೇ ಪಾಲಿಕೆಯಿಂದ ಮತದಾರರ ಪಟ್ಟಿ ತರಿಸಿಕೊಂಡು, ಚುನಾವಣಾ ಸಿದ್ಧತೆಯಲ್ಲಿ ತೊಡಗಿದೆ.
ಹೀಗಾಗಿ ಸೆಪ್ಟೆಂಬರ್ ಇಪ್ಪತ್ತೇಳಕ್ಕೆ ಚುನಾವಣೆ ನಿಗದಿಯಾಗುವ ಸಾಧ್ಯತೆಯಿದ್ದು ಅಧಿಕೃತ ಪ್ರಕಟಣೆಯಷ್ಟೇ ಬಾಕಿಯಿದೆ.
ಇದಕ್ಕೆ ಪ್ರತಿಕ್ರೊಯಿಸಿದ ಬಿಬಿಎಂಪಿ ಕೌನ್ಸಿಲ್ ಕಾರ್ಯದರ್ಶ ಪಲ್ಲವಿ, ಇನ್ನೂ ನಗರಾಭಿವೃದ್ಧಿ ಇಲಾಖೆಯಿಂದ ಸೂಚನೆ ಬಂದಿಲ್ಲ. ಅದು ಬಂದ ಬಳಿಕವಷ್ಟೇ ಚುನಾವಣೆ ದಿನಾಂಕ ನಿಗದಿಯಾಗಲಿದೆ ಎಂದಿದ್ದಾರೆ.
ಸ್ಥಾಯಿ ಸಮಿತಿಗಳ ಚುನಾವಣೆಯೂ ಸಪ್ಟೆಂಬರ್ ನಲ್ಲಿ ನಡೆಸಬೇಕಾ ಅಥವಾ ಒಂದು ವರ್ಷ ಪೂರ್ಣಗೊಂಡ ಬಳಿಕ ಡಿಸೆಂಬರ್ ನಲ್ಲಿ ಚುನಾವಣೆ ನಡೆಸಬೇಕಾ ಎಂಬ ಗೊಂದಲವಿದ್ದು, ಬಿಜೆಪಿ ಹಾಗೂ ಮೈತ್ರಿ ಪಕ್ಷಗಳ ನಡುವೆ ಪೈಪೋಟಿ ಆರಂಭವಾಗಿದೆ.

ಸೌಮ್ಯಶ್ರೀ
Kn_bng_01_mayor_election_7202707Body:...Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.