ETV Bharat / state

ಪಾರ್ಕಿಂಗ್ ವ್ಯವಸ್ಥೆ ಕುರಿತು ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ ಬಿಬಿಎಂಪಿ

ಜಯನಗರದ 4ನೇ ಬ್ಲಾಕ್‌ನಲ್ಲಿ ಮೂರು ಶಾಪಿಂಗ್ ಕಾಂಪ್ಲೆಕ್ಸ್‌ಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದ್ದು, ಕಾಂಪ್ಲೆಕ್ಸ್‌ಗಳಲ್ಲಿ ವಾಹನಗಳನ್ನು ನಿಲ್ಲಿಸುವ ಸಲುವಾಗಿ‌ ನೆಲಮಹಡಿ-1 ಹಾಗೂ 2ರಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

author img

By

Published : Dec 13, 2019, 7:42 AM IST

Construction of a new shopping complex : BBMP filed affidavit to the High Court on parking arrangements
ನೂತನ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣ: ಪಾರ್ಕಿಂಗ್ ವ್ಯವಸ್ಥೆ ಕುರಿತು ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ ಬಿಬಿಎಂಪಿ

ಬೆಂಗಳೂರು: ಜಯನಗರದ 4ನೇ ಬ್ಲಾಕ್‌ನಲ್ಲಿ ಮೂರು ಶಾಪಿಂಗ್ ಕಾಂಪ್ಲೆಕ್ಸ್‌ಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗಿದ್ದು, ಕಾಂಪ್ಲೆಕ್ಸ್‌ಗಳಲ್ಲಿ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲ್ಲಿಸುವ ಸಲುವಾಗಿ‌ ನೆಲಮಹಡಿ-1 ಹಾಗೂ 2ರಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಬಿಬಿಎಂಪಿ ವಕೀಲರು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ, ಜಯನಗರದ 4ನೇ ಬ್ಲಾಕ್‌ನಲ್ಲಿ ಏಳು ಮಹಡಿಗಳ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣವನ್ನ ಕಳೆದ ವರ್ಷ ಮಾಡಿದ್ದು, ಇದಕ್ಕೆ 40 ಕೋಟಿ ರೂ. ಖರ್ಚು ಮಾಡಲಾಗಿದೆ. ಸದ್ಯ ಮತ್ತೆ ಹೊಸದಾಗಿ‌ ನಿರ್ಮಾಣವಾಗುತ್ತಿರುವ ಮೂರು ಕಾಂಪ್ಲೆಕ್ಸ್​ಗೆ ಬರುವವರಿಗೆ ಕಾಂಪ್ಲೆಕ್ಸ್‌ಗಳ ನೆಲಮಹಡಿ-1 ಹಾಗೂ 2ರಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಹಾಗೂ ಕಳೆದ ವರ್ಷ ನಿರ್ಮಾಣವಾದ ಕಾಂಪ್ಲೆಕ್ಸ್‌ನ ನೆಲಮಹಡಿಯಲ್ಲಿರುವ ಮಳಿಗೆಗಳನ್ನು ಹೊಸ ಕಾಂಪ್ಲೆಕ್ಸ್‌ಗಳಿಗೆ ಸ್ಥಳಾಂತರಿಸಲಾಗುವುದು ಎಂದು ಬಿಬಿಎಂಪಿ ಪ್ರಮಾಣಪತ್ರದ ಮೂಲಕ ತಿಳಿಸಿದೆ.

ಈ ಕುರಿತು ಸಾಮಾಜಿಕ ಕಾರ್ಯಕರ್ತ ಹಿರೇಮಠ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಿನ್ನೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ವಾದ ಆಲಿಸಿದ ನ್ಯಾಯಾಲಯ ಅಗ್ನಿಶಾಮಕ ಸಿಬ್ಬಂದಿ ಏನು ಕ್ರಮ ಕೈಗೊಂಡಿದ್ದೀರಿ ಎಂಬುದರ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ.

Intro:ಪಾರ್ಕಿಂಗ್ ಜಾಗದಲ್ಲಿ ಮಳಿಗೆಗಳ ನಿರ್ಮಾಣ
ಪಾರ್ಕಿಂಗ್ ವ್ಯವಸ್ಥೆ ಕುರಿತು ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ ಬಿಬಿಎಂಪಿ

ಜಯನಗರದ 4ನೆ ಬ್ಲಾಕ್‌ನಲ್ಲಿ ಮೂರು ಶಾಪಿಂಗ್ ಹೊಸದಾಗಿ ಕಾಂಪ್ಲೆಕ್ಸ್‌ಗಳನ್ನು ನಿರ್ಮಾಣ ಮಾಡಲಾಗಿದ್ದು ಕಾಂಪ್ಲೆಕ್ಸ್‌ಗಳಲ್ಲಿ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರ ವಾಹನಗಳ ನಿಲ್ಲಿಸಲು‌ ನೆಲಮಹಡಿ-1 ಹಾಗೂ 2ರಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ

ಈ ಕುರಿತು ಸಾಮಾಜಿಕ ಕಾರ್ಯಕರ್ತ ಹಿರೇಮಠ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಬಿಬಿಎಂಪಿ ವಕೀಲರು ನ್ಯಾಯಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿ
ಜಯನಗರ 4ನೆ ಬ್ಲಾಕ್‌ನಲ್ಲಿ ಏಳು ಮಹಡಿಗಳ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣವನ್ನ ಕಳೆದ ವರ್ಷ ಮಾಡಿದ್ದು ಇದಕ್ಕೆ 40 ಕೋಟಿ ರೂ ಖರ್ಚು ಮಾಡಲಾಗಿದೆ. ಸದ್ಯ ಮತ್ತೆ ಹೊಸದಾಗಿ‌ ಮೂರು ನಿರ್ಮಾಣವಾಗುತ್ತಿರುವ ಕಾಂಪ್ಲೆಕ್ಸ್ ಬರುವವರಿಗೆ ಕಾಂಪ್ಲೆಕ್ಸ್‌ಗಳ ನೆಲಮಹಡಿ-1 ಹಾಗೂ 2ರಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಹಾಗೂ ಕಳೆದ ವರ್ಷ ನಿರ್ಮಾಣವಾದ ಕಾಂಪ್ಲೆಕ್ಸ್‌ನ ನೆಲಮಹಡಿಯಲ್ಲಿರುವ ಮಳಿಗೆಗಳನ್ನು ಹೊಸ ಕಾಂಪ್ಲೆಕ್ಸ್‌ಗಳಿಗೆ ಸ್ಥಳಾಂತರಿಸಲಾಗುವುದು ಎಂದು ಬಿಬಿಎಂಪಿ ಪ್ರಮಾಣ ಪತ್ರ ಮೂಲಕ ತಿಳಿಸಿದರು

ಇದನ್ನ ಆಲಿಸಿದ ನ್ಯಾಯಲಯ ಅಗ್ನಿಶಾಮಕ ಸಿಬ್ಬಂದಿ ಏನು ಕ್ರಮ ಕೈಗೊಂಡಿದ್ದಿರಿ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆBody:KN_BNG_18_HIGOURT_7204498Conclusion:KN_BNG_18_HIGOURT_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.