ETV Bharat / state

ಡಿಸೆಂಬರ್ 04ರಂದು ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ

ಬಿಬಿಎಂಪಿಯ ಹನ್ನೆರಡು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಡಿಸೆಂಬರ್ 04ರಂದು ಚುನಾವಣೆ ನಡೆಯಲಿದೆ. ನಗರದ ಟೌನ್ ಹಾಲ್ ನಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತ
ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತ
author img

By

Published : Dec 3, 2019, 6:10 AM IST

ಬೆಂಗಳೂರು: ಬಿಬಿಎಂಪಿಯ ಹನ್ನೆರಡು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಡಿಸೆಂಬರ್ 04ರಂದು ಚುನಾವಣೆ ನಡೆಯಲಿದೆ. ನಗರದ ಟೌನ್ ಹಾಲ್ ನಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆ ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತ ಚುನಾವಣಾ ಸಿದ್ಧತೆಯ ಬಗ್ಗೆ ಪರಿಶೀಲನೆ ಕೈಗೊಂಡರು. ಸಿಬ್ಬಂದಿ ತರಬೇತಿ, ಜನಪ್ರತಿನಿಧಿಗಳು ಕುಳಿತುಕೊಳ್ಳುವ ಆಸನದ ಬಗ್ಗೆ ಪರಿಶೀಲನೆ ನಡೆಸಿದರು.

ಪ್ರಾದೇಶಿಕ ಚುನಾವಣಾ ಆಯುಕ್ತರಾದ ಹರ್ಷಗುಪ್ತ

ಉಪಚುನಾವಣೆ ಡಿಸೆಂಬರ್ 5ರಂದು ನಡೆಯಲಿರುವುದರಿಂದ, ಡಿಸೆಂಬರ್ ನಾಲ್ಕಕ್ಕೆ ನಡೆಯಲಿರುವ ಸ್ಥಾಯಿ ಸಮಿತಿ ಚುನಾವಣೆ ಮುಂದೂಡುವಂತೆ ಎಸ್ ಆರ್ ವಿಶ್ವನಾಥ್ ಹಾಗೂ ಇಬ್ಬರು ನಗರ ವ್ಯಾಪ್ತಿಯ ಶಾಸಕರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಸ್ಥಾಯಿ ಸಮಿತಿ ಸದಸ್ಯರ ಅಧಿಕಾರ ಅವಧಿ ಡಿಸೆಂಬರ್ 4ಕ್ಕೆ ಮುಗಿಯಲಿರುವುದರಿಂದ, ಅಂದೇ ಚುನಾವಣೆ ನಡೆಸಲು ಪ್ರಾದೇಶಿಕ ಚುನಾವಣಾ ಆಯುಕ್ತರು ಕ್ರಮ ಕೈಗೊಂಡಿದ್ದಾರೆ. ಡಿಸೆಂಬರ್ 4ರ ಬೆಳಗ್ಗೆಯೇ ನಾಮಪತ್ರ ಸಲ್ಲಿಕೆ ಬಳಿಕ ಚುನಾವಣೆ ನಡೆಯಲಿದೆ.

Intro:ಶಾಸಕರ ವಿರೋಧದ ನಡುವೆಯೂ ನಡೆಯಲಿದೆ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ- ಚುನಾವಣೆಗೆ ಪೂರ್ವ ಸಿದ್ಧತೆ

ಬೆಂಗಳೂರು: ಬಿಬಿಎಂಪಿಯ ಹನ್ನೆರಡು ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆಗೆ ಡಿಸೆಂಬರ್ ನಾಲ್ಕರಂದು ಚುನಾವಣೆ ನಡೆಯಲಿದೆ.. ಬಿಬಿಎಂಪಿ ಕೇಂದ್ರ ಕಚೇರಿ ಶಿವಾಜಿನಗರ ಉಪಚುನಾವಣಾ ಕ್ಷೇತ್ರಸ ವ್ಯಾಪ್ತಿಗೆ ಬರುವುದರಿಂದ , ಕೇಂದ್ರ ಕಚೇರಿಯ ಬದಲಾಗಿ ನಗರದ ಟೌನ್ ಹಾಲ್ ನಲ್ಲಿ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.
ಈ ಹಿನ್ನಲೆ ಪ್ರಾದೇಶಿಕ ಚುನಾವಣಾ ಆಯುಕ್ತರಾದ, ಹರ್ಷಗುಪ್ತ ಟೌನ್ ಹಾಲ್ ನಲ್ಲಿ ನಡೆಸಿರುವ ಚುನಾವಣಾ ಸಿದ್ಧತೆ ಬಗ್ಗೆ ಪರಿಶೀಲನೆ ಕೈಗೊಂಡರು. ಸಿಬ್ಬಂದಿಗಳ ತರಬೇತಿ, ಜನಪ್ರತಿನಿಧಿಗಳು ಕುಳಿತುಕೊಳ್ಳುವ ಆಸನದ ಬಗ್ಗೆ ಪರಿಶೀಲನೆ ನಡೆಸಿದರು.
ಆದರೆ ಉಪಚುನಾವಣೆ ಡಿಸೆಂಬರ್ ಐದರಂದು ನಡೆಯಲಿರುವುದರಿಂದ, ಡಿಸೆಂಬರ್ ನಾಲ್ಕಕ್ಕೆ ನಡೆಯಲಿರುವ ಸ್ಥಾಯಿ ಸಮಿತಿ ಚುನಾವಣೆ ಮುಂದೂಡುವಂತೆ ಎಸ್ ಆರ್ ವಿಶ್ವನಾಥ್ ಹಾಗೂ ಇಬ್ಬರು ನಗರ ವ್ಯಾಪ್ತಿಯ ಶಾಸಕರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.ಆದರೂ ಕಾನೂನು ಪ್ರಕಾರ ಒಂದು ವರ್ಷದ ಸ್ಥಾಯಿ ಸಮಿತಿ ಸದಸ್ಯರ ಅಧಿಕಾರ ಅವಧಿ ಡಿಸೆಂಬರ್ ನಾಲ್ಕಕ್ಕೆ ಮುಗಿಯಲಿರುವುದರಿಂದ ಅಂದೇ ಚುನಾವಣೆ ನಡೆಸಲು ಪ್ರಾದೇಶಿಕ ಚುನಾವಣಾ ಆಯುಕ್ತರು ಕ್ರಮ ಕೈಗೊಂಡಿದ್ದಾರೆ. ಡಿಸೆಂಬರ್ ನಾಲ್ಕರ ಬೆಳಗ್ಗೆಯೇ ನಾಮಪತ್ರ ಸಲ್ಲಿಕೆ ಬಳಿಕ ಚುನಾವಣೆ ನಡೆಯಲಿದೆ.

ಸೌಮ್ಯಶ್ರೀ
Kn_bng_03_bbmp_election_preperation_7202707Body:..Conclusion:..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.