ಬೆಂಗಳೂರು : ದೇಶಾದ್ಯಂತ ಮಾರ್ಚ್ 1ರಿಂದ ಕೋವಿಡ್-19 ಲಸಿಕೆಯ ಎರಡನೇ ಹಂತ ಆರಂಭವಾಗಲಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತ್ತು ಕೋಮಾರ್ಬಿಡಿಟಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
-
ದೇಶಾದ್ಯಂತ ಮಾರ್ಚ್ 1ರಿಂದ ಕೋವಿಡ್-19 ಲಸಿಕೆಯ ಎರಡನೇ ಹಂತ ಆರಂಭವಾಗಲಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಮತ್ತು 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರಿಗೆ 10,000 ಸರ್ಕಾರಿ ಮತ್ತು 20,000 ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಸರ್ಕಾರಿ ಕೇಂದ್ರಗಳಲ್ಲಿ ನೀಡುವ ಲಸಿಕೆ ಉಚಿತವಾಗಿರುತ್ತದೆ.@DHFWKA
— Dr Sudhakar K (@mla_sudhakar) February 24, 2021 " class="align-text-top noRightClick twitterSection" data="
">ದೇಶಾದ್ಯಂತ ಮಾರ್ಚ್ 1ರಿಂದ ಕೋವಿಡ್-19 ಲಸಿಕೆಯ ಎರಡನೇ ಹಂತ ಆರಂಭವಾಗಲಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಮತ್ತು 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರಿಗೆ 10,000 ಸರ್ಕಾರಿ ಮತ್ತು 20,000 ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಸರ್ಕಾರಿ ಕೇಂದ್ರಗಳಲ್ಲಿ ನೀಡುವ ಲಸಿಕೆ ಉಚಿತವಾಗಿರುತ್ತದೆ.@DHFWKA
— Dr Sudhakar K (@mla_sudhakar) February 24, 2021ದೇಶಾದ್ಯಂತ ಮಾರ್ಚ್ 1ರಿಂದ ಕೋವಿಡ್-19 ಲಸಿಕೆಯ ಎರಡನೇ ಹಂತ ಆರಂಭವಾಗಲಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಮತ್ತು 45 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಹೊಂದಿರುವವರಿಗೆ 10,000 ಸರ್ಕಾರಿ ಮತ್ತು 20,000 ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಸರ್ಕಾರಿ ಕೇಂದ್ರಗಳಲ್ಲಿ ನೀಡುವ ಲಸಿಕೆ ಉಚಿತವಾಗಿರುತ್ತದೆ.@DHFWKA
— Dr Sudhakar K (@mla_sudhakar) February 24, 2021
10,000 ಸರ್ಕಾರಿ ಮತ್ತು 20,000 ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಸರ್ಕಾರಿ ಕೇಂದ್ರಗಳಲ್ಲಿ ನೀಡುವ ಲಸಿಕೆ ಉಚಿತವಾಗಿರುತ್ತದೆ.
ಖಾಸಗಿ ಆಸ್ಪತ್ರೆಯಲ್ಲಿ ನಿಗದಿತ ದರ ನೀಡಿ ಲಸಿಕೆ ಪಡೆಯಬಹುದಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಓದಿ:ಕೊರೊನ ಲಸಿಕೆ ಉಚಿತವಿಲ್ಲ! 'ಪ್ರೈವೇಟ್ ಆಸ್ಪತ್ರೆಗಳಲ್ಲಿ ಜನ ಹಣ ಪಾವತಿಸಬೇಕು'