ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿದೆ.
ಬೆಂಗಳೂರಿನ ಲಾಡ್ಜ್ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನೆಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ಮಾಡಿದ್ದಾರೆ.
ದಾಳಿ ವೇಳೆ ಮೂರು ಜನರನ್ನು ಬಂಧನವಾಗಿದ್ದು, ಮಾಲೀಕ ವೀರಾ ರೆಡ್ಡಿ, ಪಿಂಪ್ ಫಾರುಕ್ ಹಾಗೂ ಶಿವ ಎಂದು ಗುರುತಿಸಲಾಗಿದೆ.
ಪಶ್ಚಿಮ ಬಂಗಾಳ ಮೂಲದ ಮೂವರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.