ETV Bharat / state

ಬೆಂಗಳೂರು: ಒಂದೇ ಠಾಣೆಯಲ್ಲಿ ಇಬ್ಬರು ಸಿಬ್ಬಂದಿ ಕೊರೊನಾಗೆ ಬಲಿ - Bangalore RMC Yard Station

ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ‌ ಕರ್ತವ್ಯ ನಿರ್ವಹಿಸುತ್ತಿದ್ದ ಕೊರೊನಾ ವಾರಿಯರ್ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಠಾಣೆಯಲ್ಲಿ ನಿನ್ನೆ ಕೂಡ ಒಬ್ಬ ಸಿಬ್ಬಂದಿ ಸಾವನ್ನಪ್ಪಿದ್ದು, ಒಟ್ಟು ಇಬ್ಬರು ಸಿಬ್ಬಂದಿ ಕೊರೊನಾದಿಂದಾಗಿ ಸಾವನ್ನಪ್ಪಿದಂತಾಗಿದೆ.

Bengaluru: Two police staff killed due to Corona
ಬೆಂಗಳೂರು: ಒಂದೇ ಠಾಣೆಯಲ್ಲಿ ಇಬ್ಬರು ಸಿಬ್ಬಂದಿ ಕೊರೊನಾಗೆ ಬಲಿ
author img

By

Published : Sep 7, 2020, 8:37 PM IST

ಬೆಂಗಳೂರು: ಕೊರೊನಾ ವಾರಿಯರ್ ಆಗಿ ಕಾರ್ಯ ನಿರ್ವಹಣೆ ಮಾಡಿರುವ ಪೊಲೀಸರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

‌55 ವರ್ಷದ ಎಎಸ್ಐ ಕೋವಿಡ್ ನಿಂದ ಸಾವನ್ನಪ್ಪಿರುವ ವ್ಯಕ್ತಿ. ಅವರು ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ‌ ಕರ್ತವ್ಯ ನಿರ್ವಹಿಸುತ್ತಿದ್ದು, ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪಿದ್ದಾರೆ. ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ನಿನ್ನೆ ಕೂಡ ಒಬ್ಬ ಸಿಬ್ಬಂದಿ ಸಾವನ್ನಪ್ಪಿದ್ದು, ಒಟ್ಟು ಇಬ್ಬರು ಸಿಬ್ಬಂದಿ ಕೊರೊನಾದಿಂದಾಗಿ ಸಾವನ್ನಪ್ಪಿದಂತಾಗಿದೆ.

ಸದ್ಯ ಆರ್​ಎಂಸಿ ಯಾರ್ಡ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸಾವನ್ನಪ್ಪಿದ ವ್ಯಕ್ತಿಗಳ ಜೊತೆ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಆಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.