ETV Bharat / state

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ಖಾಸಗಿ ಕಾಲೇಜು ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆ - lady committed suicide in Bangalore

ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಚೈತ್ರ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

BGS College Professor committed suicide in Bangalore
ಬೆಂಗಳೂರು ಆತ್ಮಹತ್ಯೆ ಪ್ರಕರಣ
author img

By

Published : Jul 19, 2022, 6:52 AM IST

ಬೆಂಗಳೂರು: "ನನಗೆ ತೀವ್ರ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿಬಿಡಿ. ‌ನನ್ನ ಸಾವಿಗೆ ನಾನೇ ಕಾರಣ" ಎಂದು ಡೆತ್ ನೋಟ್ ಬರೆದಿಟ್ಟು ಬಿಜಿಎಸ್ ಕಾಲೇಜಿನ​ ಪ್ರೊಫೆಸರ್ ಚೈತ್ರ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನಭಾರತಿ ಠಾಣಾ ವ್ಯಾಪ್ತಿಯ ಕದಂಬ ಲೇಔಟ್​ನಲ್ಲಿರುವ ಮನೆಯ ಸೀಲಿಂಗ್ ಫ್ಯಾನ್​ಗೆ ನೇಣು ಬಿಗಿದುಕೊಂಡು ಮಹಿಳೆ ಸಾವಿಗೀಡಾಗಿದ್ದಾರೆ.

BGS College Professor committed suicide in Bangalore

ಚೈತ್ರಾ 23 ವರ್ಷದ ಹಿಂದೆ ಗುರುಪ್ರಸಾದ್ ಎಂಬವರನ್ನು ಮದುವೆಯಾಗಿದ್ದರು. ಪತಿ ಶಿಗ್ಗಾವಿಯಲ್ಲಿ ಜಾನಪದ ವಿಶ್ವವಿದ್ಯಾನಿಲಯದಲ್ಲಿ ರಿಜಿಸ್ಟಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.‌ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಖಾಸಗಿ ವಿಡಿಯೋ ಇಟ್ಟುಕೊಂಡು ಹಣಕ್ಕೆ ಡಿಮ್ಯಾಂಡ್ ಮಾಡ್ತಿದ್ದ ಪ್ರೇಮಿಗಳ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.