ETV Bharat / state

ಬೈಕ್​ ಕಳ್ಳತನ ಮಾಡುತ್ತಿದ್ದ ಖದೀಮನನ್ನ ಬಂಧಿಸಿದ ಪೊಲೀಸರು

author img

By

Published : Jan 29, 2021, 1:03 PM IST

ಬೈಕ್​ ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Bike theft arrest, Bike theft arrest news, Bangalore crime news, Bangalore crime 2021 news, ಬೈಕ್​ ಕಳ್ಳ ಬಂಧನ, ಬೆಂಗಳೂರಿನಲ್ಲಿ ಬೈಕ್​ ಕಳ್ಳ ಬಂಧನ, ಬೆಂಗಳೂರು ಅಪರಾಧ ಸುದ್ದಿ, ಬೆಂಗಳೂರು ಅಪರಾಧ 2021 ಸುದ್ದಿ,
ಬೈಕ್​ ಕಳ್ಳತನ ಮಾಡುತ್ತಿದ್ದ ಖದೀಮನನ್ನ ಬಂಧಿಸಿದ ಪೊಲೀಸರು

ಬೆಂಗಳೂರು: ಮಾಗಡಿ ರಸ್ತೆ ಪೊಲೀಸರು ಕಾರ್ಯಾಚರಣೆ ನಡೆಸಿ ಪಾರ್ಕಿಂಗ್​ನಲ್ಲಿ ನಿಲ್ಲಿಸುವ ಬೈಕ್​ಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಂಚಿತ್ ಆರ್. ಬಂಧಿತ ಆರೋಪಿಯಾಗಿದ್ದು, ಜನವರಿ 25ರಂದು ಮಾಗಡಿ ರಸ್ತೆ ಹತ್ತಿರ ಮನೆ ಮುಂದೆ ‌ನಿಲ್ಲಿಸಿದ್ದ ಹೊಂಡಾ ಆಕ್ಟಿವಾ ಬೈಕ್​ನ್ನು ಕಳ್ಳತನ ಮಾಡಿದ್ದ. ಈ ಘಟನೆ ಕುರಿತು ಮಾಗಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ರಂಚಿತ್​​ನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯಿಂದ 1.65 ಲಕ್ಷದ ಮೌಲ್ಯದ ಬೆಲೆ ಬಾಳುವ ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಕುರಿತು ಮಾಗಡಿ‌ ರಸ್ತೆಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣ ಭೇದಿಸಿದ ಇನ್ಸ್ ಪೆಕ್ಟರ್ ಶ್ರೀನಿವಾಸ್ ಮತ್ತು ತಂಡಕ್ಕೆ ಸಾರ್ವಜನಿಕರು ಹಾಗೂ ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.