ETV Bharat / state

ದ್ವಿಚಕ್ರ ವಾಹನ ಕಳವು: ಆರೋಪಿಯ ಬಂಧನ - ಬೈಕ್​ ಕಳ್ಳನ ಬಂಧನ

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಆತನಿಂದ 3 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

Bike theft arrest
ಕಳ್ಳನ ಬಂಧನ
author img

By

Published : Mar 9, 2021, 4:56 PM IST

ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 3 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬಾಂಬೆ ಡೈಯಿಂಗ್ ರಸ್ತೆಯ ಯಶವಂತಪುರ ನಿವಾಸಿ ಹರೀಶ್ ಅಲಿಯಾಸ್ ಬೊಗುಂಡ ಬಂಧಿತ ವ್ಯಕ್ತಿ. ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿ ಸಿಕ್ಕಿಬಿದ್ದಿದ್ದಾನೆ.

ಈ ಹಿಂದೆ ಕಳ್ಳತನ ಹಾಗೂ ದರೋಡೆಗೆ ಸಂಚು ರೂಪಿಸಿದ್ದ ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದಿದ್ದ ಹರೀಶ್, ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಎಂಬ ಮಾಹಿತಿ ಪೊಲೀಸ್ ಇಲಾಖೆಯಿಂದ ದೊರೆತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.