ETV Bharat / state

ಬೆಂಗಳೂರಿನಲ್ಲಿ ಖತರ್ನಾಕ್​ ​ಕಳ್ಳನ ಬಂಧನ: 8 ಲಕ್ಷ ಮೌಲ್ಯದ 6 ಬೈಕ್​ ವಶ​

ಸರಣಿ ಕಳ್ಳತನದಲ್ಲಿ ತೊಡಗಿದ್ದ ಆರೋಪಿಯನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 8.15 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

author img

By

Published : Mar 28, 2021, 10:57 PM IST

Bike thief arrested in Bangalore
ಬೆಂಗಳೂರಿನಲ್ಲಿ ಬೈಕ್​ ಕಳ್ಳನ ಬಂಧನ

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಕಾವೇರಿಪುರ ನಿವಾಸಿ ಅನಿಲ್ ಕುಮಾರ್ (24) ಬಂಧಿತ ಆರೋಪಿ. ಫೆಬ್ರವರಿ 21ರಂದು ಮನೆ ಮುಂದೆ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್ ಕಳ್ಳತನವಾಗಿತ್ತು. ಈ ಸಂಬಂಧ ಬೈಕ್​ ಮಾಲೀಕ ದೂರು ನೀಡಿದ್ದರು. ಈ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ 8.15 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ನಕಲಿ ಕೀ ಬಳಸಿ ಆರೋಪಿ ಕಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.