ETV Bharat / state

ಮನೆಮುಂದೆ ನಿಲ್ಲಿಸಿದ್ದ  ರಾಯಲ್​ ಎನ್​ಫೀಲ್ಡ್ ಕದ್ದು ಪರಾರಿಯಾದ ಕಳ್ಳರು... ಸಿಸಿಟಿವಿಯಲ್ಲಿ ದೃಶ್ಯ ಸೆರೆ

author img

By

Published : Jul 5, 2019, 4:31 AM IST

ಕೆಂಗೇರಿ ವ್ಯಾಪ್ತಿಯಲ್ಲಿ ಬರುವ ಮನೆಯೊಂದರ ಮುಂದೆ ನಿಲ್ಲಿಸಿದ್ದ ಬೈಕ್​ನ್ನು ಕಳ್ಳರು ಕಳ್ಳತನ ಮಾಡಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Bangalore

ಬೆಂಗಳೂರು: ಕೆಂಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಕೈ ಚಳಕ ತೋರಿಸಿದ್ದು, ಬೈಕ್​ ಕದ್ದು ಪರಾರಿಯಾಗಿದ್ದಾರೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಳ್ಳರು ಬೈಕ್​ ಕಳ್ಳತನ ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೆಂಗೇರಿ ವ್ಯಾಪ್ತಿಯಲ್ಲಿ ಬರುವ ಶ್ರೀನಿವಾಸ್ ಎಂಬುವವರು ತಮ್ಮ ಮನೆಯ ಮುಂದೆ ರಾಯಲ್​ ಎನ್​ಫೀಲ್ಡ್​ ಬೈಕ್​ ನಿಲ್ಲಿಸಿದ್ದರು. ಇದನ್ನು ಗಮನಿಸಿದ ಕಳ್ಳರು ಬೆಳಗಿನ ಜಾವ ಬೈಕ್​ ಕದ್ದು ಪರಾರಿಯಾಗಿದ್ದಾರೆ. ‌ಮರುದಿನ ಬೆಳಗ್ಗೆ ಬೈಕ್ ಇಲ್ಲದ್ದನ್ನು ನೋಡಿ ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ.

Intro:ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಬೈಕ್ ಕಳ್ಳರ ಹಾವಳಿ
ರಾಯಲ್ ಎನ್ ಫೀಲ್ಡ್ ಬೈಕ್ ಕದ್ದ ದೃಶ್ಯಾ ಸಿಸಿ‌ಸೆರೆ

ಭವ್ಯ.

ಸಿಲಿಕಾನ್ ಸಿಟಿಯಲ್ಲಿ ಬೈಕ್ ಕಳ್ಳರ ಹಾವಳಿ ನಿಲ್ಲುವ ಹಾಗೆ ಕಾಣ್ತಿಲ್ಲ ಯಾಕಂದ್ರೆ ಕೇಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಸುಕಿನ ಜಾವ ಎಂಟ್ರಿ ಕೊಟ್ಟ ಬೈಕ್ ಕಳ್ಳರು ಬೈಕ್ ಕಳ್ಳತನ‌‌ಮಾಡಿ ಎಸ್ಕೇಪ್ ಆಗಿದ್ದಾರೆ.

ಜೂನ್ ತಿಂಗಳ ೨೯ ನೇ ತಾರೀಕ್ ಕೇಂಗೆರಿ ವ್ಯಾಪ್ತಿಗೆ ಮೊದಲಿಗೆ ಎಂಟ್ರಿ ಕೊಟ್ಟ ಅಪರಿಚಿತ ಇಬ್ಬರು ವ್ಯಕ್ತಿಗಳು ಮನೆಯ ಹೊರಗೆ ನಿಲ್ಲಿಸಿದ ಬೈಕ್ ಗಳ ಶೋಧ ನಡೆಸಿದ್ದಾರೆ. ಈ ವೇಳೆ ಶ್ರೀನಿವಾಸ್ ಎಂಬುವವರು ರಾಯಲ್ ಎನ್ ಫೀಲ್ಡ್ ಬೈಕ್ ಅನ್ನ ಮನೆಯ ಹೊರಗಡೆ ನಿಲ್ಲಿಸಿದ್ರು. ಇದನ್ನ ಎಗರಸಿ ಕಳ್ಳರು ಎಸ್ಕೇಪ್ ಆಗಿದ್ದಾರೆ.‌ಮರುದಿನ ಬೆಳ್ಳಗ್ಗೆ ಬೈಕ್ ಇಲ್ಲದೇ ಇರುವ ವಿಚಾರ ನೋಡಿ ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.ಸದ್ಯ ಸಿಸಿಟಿವಿ ಆಧರಿಸಿ ಪೊಲೀಸರಿಗೆ ಬೈಕ್ ಮಾಲೀಕ ಶ್ರೀನಿವಾಸ್ ದೂರು ನೀಡಿದ್ದಾರೆ. ಸದ್ಯ ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನೀಕೆ ಮುಂದುವರೆದಿದೆ.Body:KN_BNG_02_4_BYIKETHEFT_7204498Conclusion:KN_BNG_02_4_BYIKETHEFT_7204498

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.