ETV Bharat / state

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು - ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆಂಧ್ರ ಮೂಲದ ಕೊರೆ ನಾಗರಾಜು(33) ಮೃತ ಬೈಕ್​​ ಸವಾರ.

electronic city flyover accident
ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು
author img

By

Published : Oct 24, 2022, 1:44 PM IST

Updated : Oct 24, 2022, 1:52 PM IST

ಆನೇಕಲ್: ಬೆಂಗಳೂರು- ಹೊಸೂರು ರಾಷ್ಟ್ರೀಯ ಹೆದ್ದಾರಿ ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಿಂದ ಕೆಳಕ್ಕೆ ಬಿದ್ದ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು

ಆಂಧ್ರ ಪ್ರದೇಶ ಮೂಲದ ಕೊರೆ ನಾಗರಾಜು(33) ಮೃತ ಬೈಕ್​​ ಸವಾರ. ಮೇಲ್ಸೇತುವೆಯ ಇಳಿಜಾರಿನ ತಿರುವಿನಲ್ಲಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬಿಇಟಿಎಲ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಔಷಧ ಕಾರ್ಖಾನೆಯಲ್ಲಿ ಬೆಂಕಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

Last Updated : Oct 24, 2022, 1:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.